25.5 C
Bangalore
Monday, December 16, 2019

ಆ ದಿನಗಳ ಬಗ್ಗೆ ಜಾಗೃತಿ

Latest News

ರಾಜರಾಜೇಶ್ವರಿ ನಗರದ ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ನಾಯಕರ ಬೆನ್ನುಹತ್ತಿರುವ ಅನರ್ಹ ಶಾಸಕ ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗೆ ಹರಿಸಿ ಶೀಘ್ರವೇ ಉಪ ಚುನಾವಣೆ ನಡೆಯುವಂತೆ ಮಾಡಬೇಕು ಎಂದು ಅನರ್ಹ ಶಾಸಕ ಮುನಿರತ್ನ...

ಪೌರತ್ವ ತಿದ್ದುಪಡಿ ಕಾಯ್ದೆ, ಎನ್​ಆರ್​ಸಿ ವಿರುದ್ಧ ಕೋಲ್ಕತ್ತದಲ್ಲಿ ಬೃಹತ್​ ರ‍್ಯಾಲಿ; ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವ

ಕೋಲ್ಕತ್ತ: ಪೌರತ್ವ ತಿದ್ದುಪಡಿ ಕಾಯ್ದೆ ಈಗಾಗಲೇ ದೇಶದ ಕೆಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಸಿದೆ. ದೇಶದ ಈಶಾನ್ಯ ಭಾಗದಲ್ಲಿ ಪ್ರಾರಂಭವಾದ ಪ್ರತಿಭಟನೆ ಈಗ ದೆಹಲಿ, ಉತ್ತರ ಪ್ರದೇಶ...

ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ ಮಾಡಿದ : ಸಾಮರಸ್ಯದ ಕಾರ್ಯಕ್ರಮ

ಬಳ್ಳಾರಿ: ನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ ಬಡಿಸುವ ಮೂಲಕ ಸಾಮರಸ್ಯಕ್ಕೆ ಮುನ್ನುಡಿ ಬರೆದರು....

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ

ಕೊಡಗು: ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ ಎಂದು ವಕೀಲ ಪಿ. ಕೃಷ್ಣಮೂರ್ತಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಹಿಂದು ಜನಜಾಗೃತಿ ಸಮಿತಿಯಿಂದ ಕುಶಾಲನಗರದ ಗಾಯತ್ರಿ ಕಲ್ಯಾಣ...

ಕಡೂರು: ತಾಲೂಕಿನ ಎಸ್.ಗೊಲ್ಲರಹಟ್ಟಿಯ ಗ್ರಾಮದಲ್ಲಿ ತಿಂಗಳ ಋತುಸ್ರಾವದ ಸಂದರ್ಭ ಇಂದಿಗೂ ಮೌಢ್ಯ ಆಚರಿಸುತ್ತಿರುವ ಬಗ್ಗೆ ಎಚ್ಚೆತ್ತ ಜಿಪಂ ಸಿಇಒ ಸತ್ಯಭಾಮಾ ಮತ್ತು ಅಧಿಕಾರಿಗಳ ತಂಡ ಸೋಮವಾರ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿತು.

- Advertisement -

ಗ್ರಾಮದ ಮಹಿಳೆಯರೊಂದಿಗೆ ಮಾತನಾಡಿದ ಸತ್ಯಭಾಮಾ, ಮೌಢ್ಯಾಚರಣೆ ಬಿಟ್ಟು ವೈಚಾರಿಕವಾಗಿ ಯೋಚಿಸಿ. ಸಾಂಪ್ರದಾಯಿಕ ಆಚರಣೆಗಳಲ್ಲಿ ಮಾನವೀಯ ಮೌಲ್ಯ ಉಳಿಸಿಕೊಳ್ಳಬೇಕು. ಹೆಣ್ಣುಮಕ್ಕಳ ಸುರಕ್ಷತೆ ಬಗ್ಗೆ ಯೋಚಿಸಬೇಕು. ಸರ್ಕಾರ ನಿಮಗಾಗಿ ಒದಗಿಸುತ್ತಿರುವ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಸಲಹೆ ನೀಡಿದರು.

ಸಂಪ್ರದಾಯದ ಹೆಸರಲ್ಲಿ ಹೆಣ್ಣು ಮಕ್ಕಳನ್ನು ಗ್ರಾಮದ ಹೊರಗಿಡುವುದನ್ನು ನಿಲ್ಲಿಸಬೇಕು. ಆಧುನಿಕ ಜಗತ್ತಿನಲ್ಲಿ ಇಂತಹ ಮೂಢನಂಬಿಕೆಯನ್ನು ನಿಮೂಲನೆ ಮಾಡಲು ನೀವೆಲ್ಲರೂ ಅರಿವು ಹೊಂದಬೇಕು. ಶಿಕ್ಷಣದ ಕೊರತೆಯಿಂದ ಈ ರೀತಿ ಪ್ರಮಾದ ಸಂಭವಿಸುತ್ತದೆ. ಮುಂದೆ ಇಂತಹ ಆಚರಣೆ ಮುಂದುವರಿಯದಂತೆ ಎಚ್ಚರವಹಿಸಿ ಎಂದು ತಿಳಿಸಿದರು.

ಸರ್ಕಾರ ಮೌಢ್ಯದ ವಿರುದ್ಧ ಮುಗ್ಧ ಜನರಿಗೆ ಅರಿವು ಮೂಡಿಸುವ ಸಾಕಷ್ಟು ಕಾರ್ಯಕ್ರಮ ಜಾರಿಗೊಳಿಸುತ್ತಿದೆ. ಅವುಗಳನ್ನು ಅನುಷ್ಠಾನಗೊಳಿಸಲು ಗ್ರಾಮಸ್ಥರು ಮುಂದಾಗಬೇಕು ಎಂದರು.

ಮುಂದಿನ ದಿನಗಳಲ್ಲಿ ಜಿಲ್ಲಾದ್ಯಂತ ಎಲ್ಲ ಗೊಲ್ಲರಹಟ್ಟಿಗಳ ಸಂಪೂರ್ಣ ಮಾಹಿತಿ ಪಡೆದು ಅರಿವು ಮೂಡಿಸಲು ಹಾಗೂ ಅಗತ್ಯ ಸವಲತ್ತು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಜಿಪಂ ಸದಸ್ಯ ಕೆ.ಆರ್.ಮಹೇಶ್ ಒಡೆಯರ್ ಮಾತನಾಡಿ, ಸಂಪ್ರದಾಯ, ಸಂಸ್ಕೃತಿ ಇರಬೇಕು. ಅದರಲ್ಲಿ ಮಾನವೀಯತೆಯ ಸ್ಪರ್ಶವಿರಬೇಕು. ಈ ಮೌಢ್ಯ ಮುಂದುವರಿದರೆ ಹೆಣ್ಣನ್ನು ಅವಮಾನಿಸಿದಂತೆ. ಇಂತಹ ಪದ್ಧತಿಯನ್ನು ವಿಮುಕ್ತರಾಗಬೇಕು ಎಂದು ಹೇಳಿದರು.

ಇನ್ನು ಮುಂದೆ ಮೌಢ್ಯಾಚರಣೆ ನಡೆಸುವುದಿಲ್ಲ. ಸಾಂಪ್ರದಾಯಿಕ ಮತ್ತು ಸಾಂಕೇತಿಕವಾಗಿ ಆಚರಿಸುತ್ತೇವೆ. ಋತುಸ್ರಾವದ ಸಂದರ್ಭ ಊರ ಹೊರಗೆ ಕಳುಹಿಸುವುದಿಲ್ಲ ಎಂದು ಗೊಲ್ಲರಹಟ್ಟಿಯ ಮಹಿಳೆಯರು ಅಧಿಕಾರಿಗಳಿಗೆ ಭರವಸೆ ನೀಡಿದರು.

ತಾಪಂ ಇಒ ಡಾ. ದೇವರಾಜ ನಾಯ್ಕ, ಸಮಾಜ ಕಲ್ಯಾಣಾಧಿಕಾರಿ ಶಂಕರಪ್ಪ, ಆರೋಗ್ಯ ಇಲಾಖೆಯ ಮಮತಾ, ನಾಗರತ್ನಾ, ಸಿಡಿಪಿಒ ಜ್ಯೋತಿಲಕ್ಷ್ಮೀ ಇತರರಿದ್ದರು.

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...