ವಿದ್ಯುತ್ ಬಳಕೆದಾರರಿಗೆ ಸಿಹಿ ಸುದ್ದಿ: ದರ ಇಳಿಕೆ- ಏ.1ರಿಂದಲೇ ಜಾರಿ

ಬೆಂಗಳೂರು: ಲೋಕಸಭಾ ಚುನಾವಣೆ ಸಂದರ್ಭದಲ್ಲೇ ವಿದ್ಯುತ್ ಬಳಕೆದಾರರಿಗೆ ಕರ್ನಾಟಕ ರಾಜ್ಯ ವಿದ್ಯುತ್​ಚ್ಛಕ್ತಿ ನಿಯಂತ್ರಣ ಆಯೋಗ ಗುಡ್ ನ್ಯೂಸ್ ನೀಡಿದೆ. ಇದನ್ನೂ ಓದಿ: ಕಚತೀವು ಕುರಿತು ಪ್ರಧಾನಿ ಹೇಳಿಕೆ: ‘ಮೂರು ಪ್ರಶ್ನೆಗಳೊಂದಿಗೆ’ ಮೋದಿಗೆ ಸವಾಲು ಹಾಕಿದ ಸ್ಟಾಲಿನ್ ಗೃಹ ಬಳಕೆಯಲ್ಲಿ 100 ಯುನಿಟ್ ಗಿಂತ ಹೆಚ್ಚು ವಿದ್ಯುತ್​ಬಳಕೆ ಮಾಡುವವರಿಗೆ ಪ್ರತಿ ಯುನಿಟ್​ಗೆ 1.10 ರೂ. ಕಡಿಮೆ ಮಾಡಲಾಗಿದೆ. 2024-25ನೇ ಸಾಲಿಗೆ ಅನ್ವಯವಾಗುವಂತೆ ಈ ಪರಿಷ್ಕೃತ ದರ ಏಪ್ರಿಲ್ 1 ರಿಂದಲೇ ಜಾರಿಯಾಗಿದ್ದು, ಎಲ್ಲ ಎಸ್ಕಾಂಗಳಿಗೂ ಏಕರೂಪದ ಗೃಹಬಳಕೆ ವಿದ್ಯುತ್​ ದರ … Continue reading ವಿದ್ಯುತ್ ಬಳಕೆದಾರರಿಗೆ ಸಿಹಿ ಸುದ್ದಿ: ದರ ಇಳಿಕೆ- ಏ.1ರಿಂದಲೇ ಜಾರಿ