ರೈತರಿಗೆ ಗುಡ್​ನ್ಯೂಸ್​: ಶೂನ್ಯ ಬಡ್ಡಿದರ ಸಾಲದ ಮಿತಿ ಹೆಚ್ಚಳ, ಇಲ್ಲಿದೆ ಸಂಪೂರ್ಣ ಮಾಹಿತಿ..

ಬೆಂಗಳೂರು: ರಾಜ್ಯದ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ನೀಡುತ್ತಿರುವ ಅಲ್ಪಾವಧಿ ಸಾಲದ ಮಿತಿಯನ್ನು ಮೂರು ಲಕ್ಷ ರೂ.ಗಳಿಂದ ಐದು ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇದನ್ನೂ ಓದಿ: ತೋಟಗಾರಿಕಾ ಬೆಳೆಗಳ ಉತ್ಪಾದನೆ, ಸಂಸ್ಕರಣೆ, ಬ್ರಾಂಡಿಂಗ್​​ಗೆ ಹೆಚ್ಚಿನ ಒತ್ತು: ಶೀತಲ ಘಟಕಗಳ ನಿರ್ಮಾಣ ಅದೇ ರೀತಿ ಶೇ. 3ರ ಬಡ್ಡಿದರದಲ್ಲಿ ನೀಡುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಮಿತಿಯನ್ನು 10 ಲಕ್ಷ ರೂ.ಗಳಿಂದ 15 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು. ಜತೆಗೆ ಪ್ರಸಕ್ತ ಸಾಲಿನಲ್ಲಿ 35 ಲಕ್ಷಕ್ಕಿಂತ … Continue reading ರೈತರಿಗೆ ಗುಡ್​ನ್ಯೂಸ್​: ಶೂನ್ಯ ಬಡ್ಡಿದರ ಸಾಲದ ಮಿತಿ ಹೆಚ್ಚಳ, ಇಲ್ಲಿದೆ ಸಂಪೂರ್ಣ ಮಾಹಿತಿ..