ಆಭರಣ ಪ್ರಿಯರಿಗೆ ಗುಡ್​​ ನ್ಯೂಸ್​​..ಇಳಿಕೆಯಾಯ್ತು ಚಿನ್ನ, ಬೆಳ್ಳಿ ದರ

gold
Published on

ಬೆಂಗಳೂರು: ಚಿನ್ನ, ಬೆಳ್ಳಿ ಬೆಲೆಗಳು ಬದಲಾಗುತ್ತಲೇ ಇದ್ದು ಇದೊಂದು ದಿನನಿತ್ಯ ನಡೆಯುವ ವಿದ್ಯಮಾನವಾಗಿ ಬಿಟ್ಟಿದೆ. ಹಾಗಾದರೆ ನಾವಿಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಎಷ್ಟು? ಎಷ್ಟೆಲ್ಲಾ ಏರಿಕೆ ಕಂಡಿದೆ ಎಂಬುದರ ಫುಲ್‌ ಡಿಟೇಲ್ಸ್‌ ತಿಳಿಯೋಣ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54.100 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59.020 ರೂ.

ಬೆಳ್ಳಿ ಬೆಲೆ 1 ಕೆಜಿ: 72,000 ರೂ.

ನಿನ್ನೆ ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 54.450 ರೂಪಾಯಿ ಇತ್ತು. ಆದರೆ ಇಂದು 54.100 ರೂಪಾಯಿ ಆಗಿದೆ. 350 ರೂಪಾಯಿ ಇಳಿಕೆ ಕಂಡಿದೆ.

ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 59.400 ರೂಪಾಯಿ ಇತ್ತು. ಆದರೆ ಇಂದು 59.020 ರೂಪಾಯಿ ಆಗಿದೆ. 380 ರೂಪಾಯಿ ಇಳಿಕೆಯಾಗಿದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

ಬೆಂಗಳೂರು: 54.100 ರೂ.

ಮುಂಬೈ: 54.100 ರೂ.

ದೆಹಲಿ: 54,250 ರೂ.

ಕೇರಳ: 54.100 ರೂ.

ಒಮ್ಮೆ ಚಿನ್ನ ನೀವು ಖರೀದಿಸಿದ್ದೀರಿ ಎಂದಾದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ. ಚಿನ್ನದ ಖರೀದಿಸಿದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ ಇದೂ ಎಂದಿಗೂ ಸೆಕೆಂಡ್ ಹ್ಯಾಂಡ್ ಆಗುವುದಿಲ್ಲ. ದಿನದಿಂದದಿನಕ್ಕೆ ಬೆಲೆ ಹೆಚ್ಚಾಗುತ್ತಲೇ ಹೋಗುತ್ತದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net