ಮೆಗಾ ಸ್ಟಾರ್​ ಚಿತ್ರದ ಪ್ರಿ-ರಿಲೀಸ್​ ಈವೆಂಟ್​ಗೆ ಫಿಕ್ಸ್​ ಆಯ್ತು ಸ್ಥಳ, ಸಮಯ

ಆಂಧ್ರಪ್ರದೇಶ: ಟಾಲಿವುಡ್​ನ ಮೆಗಾ ಸ್ಟಾರ್​ ಚಿರಂಜೀವಿ ಅಭಿನಯದ ಬಹುನಿರೀಕ್ಷಿತ ‘ಭೋಲಾ ಶಂಕರ್’ ಚಿತ್ರದ ಪ್ರಿ-ರಿಲೀಸ್​ ಕಾರ್ಯಕ್ರಮದ ವೇಳೆ ಮತ್ತು ಸ್ಥಳದ ಬಗ್ಗೆ ಇದೀಗ ಹೊಸ ಮಾಹಿತಿ ದೊರಕಿದೆ. ಇದನ್ನೂ ಓದಿ: ರೋಣ ತಾಲೂಕು ಪತ್ತಿನ ಸಹಕಾರಿಗೆ ರಾಜಣ್ಣ ಹೂಲಿ ಅಧ್ಯಕ್ಷ ಮೆಹರ್ ರಮೇಶ್ ನಿರ್ದೇಶಿಸಿದ ಬಿಗ್​ ಬಜೆಟ್​ ‘ಭೋಲಾ ಶಂಕರ್’ ಚಿತ್ರದಲ್ಲಿ ತಮನ್ನಾ ಭಾಟಿಯಾ ಮತ್ತು ಕೀರ್ತಿ ಸುರೇಶ್​ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದು, ಆಗಸ್ಟ್ 11, 2023 ರಂದು ವಿಶ್ವದಾದ್ಯಂತ ಏಕಕಾಲಕ್ಕೆ ಬಹುತೇಕ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಳ್ಳಲು ಸಜ್ಜಾಗಿದೆ. ಈ ಮಧ್ಯೆ … Continue reading ಮೆಗಾ ಸ್ಟಾರ್​ ಚಿತ್ರದ ಪ್ರಿ-ರಿಲೀಸ್​ ಈವೆಂಟ್​ಗೆ ಫಿಕ್ಸ್​ ಆಯ್ತು ಸ್ಥಳ, ಸಮಯ