ವಿದ್ಯಾರ್ಥಿಗಳಿಗೆ ಸಿಹಿಸುದ್ದಿ : ಎಲ್ಲರೂ ಪಾಸ್, ಯಾರೂ ಫೇಲ್​ ಇಲ್ಲ !

ಬೆಂಗಳೂರು : ನಾನು ಚೆನ್ನಾಗಿ ಓದಿಲ್ಲ ಪರೀಕ್ಷೆ ಬರೆದರೂ ಫೇಲ್ ಆಗುತ್ತೇನೆ ಎಂಬ ಆಲೋಚನೆ ಬಿಟ್ಟು ಪರೀಕ್ಷೆಗೆ ಹಾಜರಾದರೆ ಸಾಕು, ನೀವು ಪಾಸ್! ಹೌದು, ಈ ವರ್ಷದ ಮಟ್ಟಿಗೆ ಎಸ್ಸೆಸ್ಸೆಲ್ಸಿ ಮತ್ತು ಪಿಯು ವಿದ್ಯಾರ್ಥಿಗಳನ್ನು ಯಾರನ್ನೂ ಫೇಲ್ ಮಾಡದೆ, ಎಲ್ಲರನ್ನೂ ಪಾಸ್ ಮಾಡಲು ರಾಜ್ಯ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಿಗದಿಪಡಿಸಿದ್ದರೂ ಫೇಲ್‍ ಆಗಬಹುದೆಂಬ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ರಾಜ್ಯದಲ್ಲಿರುವ ಸುಮಾರು 8.75 ಲಕ್ಷ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಜುಲೈನಲ್ಲಿ ಪರೀಕ್ಷೆ ನಡೆಸಲಾಗುವುದು. ಪರೀಕ್ಷೆಯ … Continue reading ವಿದ್ಯಾರ್ಥಿಗಳಿಗೆ ಸಿಹಿಸುದ್ದಿ : ಎಲ್ಲರೂ ಪಾಸ್, ಯಾರೂ ಫೇಲ್​ ಇಲ್ಲ !