ಕೋಟಿ ದಾಟಿದ ವೀವ್ಸ್: ವಿಜಯಾನಂದ ಹಾಡಿಗೆ ಎಲ್ಲೆಡೆ ಉತ್ತಮ ರೆಸ್ಪಾನ್ಸ್

ಬೆಂಗಳೂರು: ಡಾ. ವಿಜಯ ಸಂಕೇಶ್ವರ ಅವರ ಜೀವನಾಧಾರಿತ ‘ವಿಜಯಾನಂದ’ ಚಿತ್ರ ಪ್ರತಿ ಹಂತದಲ್ಲೂ ಪ್ರೇಕ್ಷಕರ ಗಮನ ಸೆಳೆಯುತ್ತಿದೆ. ಸ್ಟಾರ್​ಕಾಸ್ಟ್, ಫಸ್ಟ್ ಲುಕ್ ಪೋಸ್ಟರ್, ಟೀಸರ್​ಗಳ ಬಳಿಕ ಈಗ ಚಿತ್ರದ ಮೊದಲ ಹಾಡು ಎಲ್ಲೆಡೆ ವೈರಲ್ ಆಗಿದೆ. ಕಳೆದ ಭಾನುವಾರ ‘ಹಾಗೆ ಆದ ಆಲಿಂಗನ…’ ಎಂದು ಸಾಗುವ ರೊಮ್ಯಾಂಟಿಕ್ ಹಾಡು ಬಿಡುಗಡೆ ಮಾಡಲಾಗಿತ್ತು. ಮಲಯಾಳಂನ ಖ್ಯಾತ ಸಂಗೀತ ನಿರ್ದೇಶಕ ಗೋಪಿ ಸುಂದರ್ ಸಂಗೀತ ಸಂಯೋಜಿಸಿರುವ ಹಾಡಿಗೆ ಪಂಚಭಾಷೆಗಳಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದು ನಾಯಕ, ನಾಯಕಿಯ ನಡುವಿನ ರೊಮ್ಯಾಂಟಿಕ್ … Continue reading ಕೋಟಿ ದಾಟಿದ ವೀವ್ಸ್: ವಿಜಯಾನಂದ ಹಾಡಿಗೆ ಎಲ್ಲೆಡೆ ಉತ್ತಮ ರೆಸ್ಪಾನ್ಸ್