22.8 C
Bengaluru
Saturday, January 18, 2020

ನಾಟಕಗಳಿಂದ ಉತ್ತಮ ಸಮಾಜ ನಿರ್ಮಾಣ

Latest News

PHOTOS| ಉಡುಪಿಯಲ್ಲಿ ವೈಭವದ ಅದಮಾರು ಪರ್ಯಾಯ ಮೆರವಣಿಗೆ

ಉಡುಪಿ: ಪರ್ಯಾಯ ಶ್ರೀ ಅದಮಾರು ಮಠದ ಈಶಪ್ರಿಯತೀರ್ಥ ಸ್ವಾಮೀಜಿಯವರ ಪ್ರಥಮ ಪರ್ಯಾಯದ ಮೆರವಣಿಗೆಗೆ ಕಲಾತಂಡಗಳು ಹೆಚ್ಚಿನ ಮೆರಗು ನೀಡಿತು. ಶನಿವಾರ ಮುಂಜಾನೆ 2.30ಕ್ಕೆ...

ಬೈಕ್​ ಅಪಘಾತದಲ್ಲಿ ಮೃತ ಪಟ್ಟ ಮಗನ ಅಂಗಾಂಗವನ್ನು ಹಾಸನದ ಹಿಮ್ಸ್​ಗೆ ದಾನ ಮಾಡಿದ ಪಾಲಕರು

ಹಾಸನ: ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗ ದಾನ ಮಾಡಿ ಪಾಲಕರು ಮಾನವೀಯತೆ ಮೆರೆದಿದ್ದಾರೆ. ಹಾಸನ ತಾಲೂಕಿನ ಮರ್ಕೂಲಿ ಗ್ರಾಮದ ರಂಗಸ್ವಾಮಿ ಮತ್ತು ಶಿವಮ್ಮ ದಂಪತಿಯ ಪುತ್ರ ಸಚಿನ್...

PHOTOS| ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಹಾವೇರಿ: ನಮ್ಮ ಮನೆಯ ಮಕ್ಕಳು ಸಂಸ್ಕೃತಿ, ಸಂಸ್ಕಾರದ ಭಾಗವಾಗಬೇಕು. ಆಗ ದೇಶದಲ್ಲಿ ಅಪರಾಧಗಳು ಕಡಿಮೆಯಾಗುತ್ತವೆ. ಅಪರಾಧ ಮಾಡುವವರ ದೃಷ್ಟಿಯನ್ನು ಬದಲಾಯಿಸಲು ಶರಣರ ವಚನ, ತತ್ತ್ವ ಹಾಗೂ ನಾಟಕಗಳು ಸಹಕಾರಿಯಾಗಿವೆ ಎಂದು ಚಿತ್ರದುರ್ಗ ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು.

ನಗರದ ಹೊಸಮಠದಲ್ಲಿ ಗುರುವಾರ ರಾತ್ರಿ ಆಯೋಜಿಸಿದ್ದ ಶರಣ ಸಂಸ್ಕೃತಿ ಉತ್ಸವ ಹಾಗೂ ಜಮುರಾ ನಾಟಕೋತ್ಸವ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ದೇಸಿ ಕಲೆಗಳಲ್ಲಿ ಒಂದಾಗಿರುವ ನಾಟಕವು ಮನುಷ್ಯನ ಆತ್ಮ ನಿರೀಕ್ಷೆಯ ಕೇಂದ್ರವಾಗಿದ್ದು, ಅದು ಮನಃಪರಿವರ್ತನೆ ಮಾಡುತ್ತದೆ. ಮಾನವ ತನ್ನ ಜೀವನದಲ್ಲಿ ನಕಾರಾತ್ಮಕ ಚಿಂತನೆಗಳನ್ನು ಅಳವಡಿಸಿಕೊಂಡರೆ ಸಂಸ್ಕಾರ, ಸಂಸ್ಕೃತಿ ನಾಶವಾಗುತ್ತದೆ. ನಾಟಕ ಸಂಸ್ಕೃತಿಯ ಒಂದು ಭಾಗವಾಗಿದೆ. ಮಹಾತ್ಮ ಗಾಂಧಿಯವರು ಸತ್ಯ ಹರಿಶ್ಚಂದ್ರ ನಾಟಕವನ್ನು ನೋಡಿ ಮನಃಪರಿವರ್ತನೆ ಮಾಡಿಕೊಂಡರು. ಸ್ವಾತಂತ್ರ್ಯ ಹೋರಾಟವನ್ನು ಅವರು ಸತ್ಯಾಗ್ರಹ ಎಂದು ಕರೆದರು. ತಮ್ಮ ಜೀವನದುದ್ದಕ್ಕೂ ಸತ್ಯದ ಮಾರ್ಗದಲ್ಲಿಯೇ ನಡೆದು ಮಹಾತ್ಮರಾದರು ಎಂದರು.

ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್​ನ ಅಧ್ಯಕ್ಷ ಡಾ. ಡಿ.ಎಂ. ಹಿರೇಮಠ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ನಾಟಕಗಳು ನಮ್ಮ ಸಂಸ್ಕೃತಿಯ ಪ್ರತೀಕಗಳಾಗಿವೆ. ಶರಣರ ಉತ್ಸವಗಳಲ್ಲಿ ಪ್ರತಿವರ್ಷ ನಾಟಕೋತ್ಸವ ಆಯೋಜಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದರು.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ. ಕೊಟ್ರೇಶ ಬೆಳಗಲಿ, ಪ್ರವಚನ ಕಲಾವಿದ ಡಾ. ಗುರುಮಹಾಂತಯ್ಯ ಶಾಸ್ತ್ರಿಗಳನ್ನು ಸನ್ಮಾನಿಸಲಾಯಿತು. ನಂತರ ಜಮುರಾ ಕಲಾತಂಡದಿಂದ ಸಾಯೋ ಆಟ ನಾಟಕ ಪ್ರದರ್ಶನಗೊಂಡಿತು.

ದಾವಣಗೆರೆ ವಿರಕ್ತಮಠದ ಬಸವಪ್ರಭು ಸ್ವಾಮೀಜಿ, ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ ಸಂಗೂರ, ಪ್ರವಚನ ಕಲಾವಿದ ಜಾನಪದ ಕಲಾವಿದ ಶಂಕರ ಅರ್ಕಸಾಲಿ, ಉತ್ಸವ ಸಮಿತಿ ಅಧ್ಯಕ್ಷ ಡಾ. ಬಸವರಾಜ ವೀರಾಪುರ, ಉಪಾಧ್ಯಕ್ಷ ಶ್ರೀಧರ ದೊಡ್ಡಮನಿ, ಎನ್.ಬಿ. ಕಾಳೆ, ಪರಮೇಶಪ್ಪ ಮೇಗಳಮನಿ, ಶಶಿಕಲಾ ಹುಡೇದ ಇತರರಿದ್ದರು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...