ಜೈಪುರದಲ್ಲಿ ಹಳಿ ತಪ್ಪಿದ ಗೂಡ್ಸ್​ ರೈಲು; ಏಳು ರೈಲುಗಳ ಸಂಚಾರ ಸ್ಥಗಿತ

ಜೈಪುರ: ಗೂಡ್ಸ್​ ರೈಲಿನ ಬೋಗಿಗಳು ಹಳಿ ತಪ್ಪಿದ ಪರಿಣಾಮ ಏಳು ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯೂ ಶನಿವಾ ಬೆಳಗ್ಗೆ ರಾಜಸ್ಥಾನದ ಜೈಪುರದ ಬಳಿ ಇರುವ ಅಸಲ್​ಪುರ-ಜೊಬನಾರ್​ ಮತ್ತು ಹಿರ್ನೋಡ ನಿಲ್ದಾಣಗಳ ನಡುವೆ ಸಂಭವಿಸಿದ್ದು, ಗೂಡ್ಸ್​ ರೈಲಿನ ಎರಡು ಬೋಗಿಗಳು ಹಳಿ ತಪ್ಪಿವೆ ಎಂದು ವರದಿಯಾಗಿದೆ. ಇದನ್ನೂ ಓದಿ: ವಂಶಿಕಾ ಹೆಸರಿನಲ್ಲಿ ವಂಚನೆ; ನಿಶಾ ನರಸಪ್ಪಗೆ 14 ದಿನಗಳ ನ್ಯಾಯಾಂಗ ಬಂಧನ ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳ ತಂಡ ಬೋಗಿಗಳನ್ನು ಹೊರತೆಗೆದು ಹಳಿಗಳನ್ನು … Continue reading ಜೈಪುರದಲ್ಲಿ ಹಳಿ ತಪ್ಪಿದ ಗೂಡ್ಸ್​ ರೈಲು; ಏಳು ರೈಲುಗಳ ಸಂಚಾರ ಸ್ಥಗಿತ