ಬಿಜೆಪಿಯ ಮತ್ತೊಂದು ವಿಕೆಟ್​ ಪತನ; ಪಕ್ಷ ತೊರೆದ ಗೂಳಿಹಟ್ಟಿ ಶೇಖರ್​

ಚಿತ್ರದುರ್ಗ: ಮಂಗಳವಾರ ಬಿಡುಗಡೆಯಾದ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ತಮಗೆ ಹೊಸದುರ್ಗ ವಿಧಾನಸಭಾ ಕ್ಷೇತ್ರದ ಟಿಕೆಟ್​ ಕೈ ತಪ್ಪಿದರಿಂದ ಅಸಮಾಧಾನಗೊಂಡಿರುವ ಶಾಸಕ ಗೂಳಿಹಟ್ಟಿ ಶೇಖರ್​ ಪಕ್ಷ ತೊರೆಯುವುದಾಗಿ ಘೋಷಿಸಿದ್ಧಾರೆ. ಬುಧವಾರ ತಮ್ಮ ಆಪ್ತರು ಹಾಗೂ ಬೆಂಬಲಿಗರ ಜೊತೆ ಸಭೆ ನಡೆಸಿದ ಬಳಿಕ ಅವರು ತೀರ್ಮಾನವನ್ನು ಪ್ರಕಟಿಸಿದ್ದು ಬಂಡಾಯ ಅಥವಾ ಜನಾರ್ದನ ರೆಡ್ಡಿ ನೇತೃತ್ವದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ. ಮೊದಲೇ ತಿಳಿದಿತ್ತು ಬೆಂಬಲಿಗರ ಸಭೆಯನ್ನು ಉದ್ದೇಶಿಸಿ ಮಾತನಾಡುವ ವೇಳೆ ಗೂಳಿಹಟ್ಟಿ ಶೇಖರ್​ … Continue reading ಬಿಜೆಪಿಯ ಮತ್ತೊಂದು ವಿಕೆಟ್​ ಪತನ; ಪಕ್ಷ ತೊರೆದ ಗೂಳಿಹಟ್ಟಿ ಶೇಖರ್​