More

    ಮುಷ್ಕರನಿರತ ಸಾರಿಗೆ ಸಿಬ್ಬಂದಿಗೆ ಟ್ರಾನ್ಸ್​ಫರ್​; 45 ಮಂದಿಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ವರ್ಗಾವಣೆ ಆದೇಶ

    ಬೆಂಗಳೂರು: ರಾಜ್ಯಾದ್ಯಂತ ಸಾರಿಗೆ ಸಿಬ್ಬಂದಿ ಹತ್ತು ದಿನಗಳಿಂದ ನಡೆಸುತ್ತಿರುವ ಪ್ರತಿಭಟನೆ ಇನ್ನೂ ಗೊಂದಲದಲ್ಲೇ ಮುಂದುವರಿದಿರುವ ನಡುವೆಯೇ ಮುಷ್ಕರನಿರತ ಸಾರಿಗೆ ಸಿಬ್ಬಂದಿ ಮೇಲೆ ಸಂಸ್ಥೆ ವರ್ಗಾವಣೆ ಅಸ್ತ್ರ ಪ್ರಯೋಗಿಸಿದೆ.

    ರಾಜ್ಯದ ಎಲ್ಲ ಸಾರಿಗೆ ನಿಗಮಗಳ ನೌಕರರು ಇಂಥದ್ದೊಂದು ಮುಷ್ಕರದಲ್ಲಿ ತೊಡಗಿಕೊಂಡಿದ್ದು, ಆ ಪೈಕಿ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆ ಮುಷ್ಕರನಿರತರ ವಿರುದ್ಧ ಕಠಿಣ ಕ್ರಮಕೈಗೊಂಡಿದೆ. ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಮುಷ್ಕರ ನಡೆಸುತ್ತಿರುವ ಸಾರಿಗೆ ಸಿಬ್ಬಂದಿ ಪೈಕಿ ಚಾಲಕ-ನಿರ್ವಾಹಕರು ಸೇರಿ 45 ಮಂದಿಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೂರ್ಮರಾವ್ ವರ್ಗಾವಣೆ ಆದೇಶ ಹೊರಡಿಸಿದ್ದಾರೆ.

    ಕಲ್ಲಿನಿಂದ ಹೊಡೆದು ಸಾರಿಗೆ ಬಸ್​ ಚಾಲಕನ ಪ್ರಾಣ ತೆಗೆದ ಕಿಡಿಗೇಡಿಗಳು! ಮುಷ್ಕರ ಬಿಟ್ಟು ಕೆಲಸಕ್ಕೆ ಬಂದಿದ್ದಕ್ಕೆ ಶಿಕ್ಷೆ?

    ಅಮ್ಮಾ ತಾಯಿ.. ಭಿಕ್ಷೆ ನೀಡಿ.. ಸಂಬಳ ಕೊಟ್ಟಿಲ್ಲ, ದಯವಿಟ್ಟು ಭಿಕ್ಷೆ ಹಾಕಿ: ಹಬ್ಬದ ದಿನವೇ ಸಾರಿಗೆ ಸಂಸ್ಥೆ ನೌಕರರಿಂದ ಭಿಕ್ಷಾಟನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts