ಮುಷ್ಕರನಿರತ ಸಾರಿಗೆ ಸಿಬ್ಬಂದಿಗೆ ಟ್ರಾನ್ಸ್​ಫರ್​; 45 ಮಂದಿಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ವರ್ಗಾವಣೆ ಆದೇಶ

ಬೆಂಗಳೂರು: ರಾಜ್ಯಾದ್ಯಂತ ಸಾರಿಗೆ ಸಿಬ್ಬಂದಿ ಹತ್ತು ದಿನಗಳಿಂದ ನಡೆಸುತ್ತಿರುವ ಪ್ರತಿಭಟನೆ ಇನ್ನೂ ಗೊಂದಲದಲ್ಲೇ ಮುಂದುವರಿದಿರುವ ನಡುವೆಯೇ ಮುಷ್ಕರನಿರತ ಸಾರಿಗೆ ಸಿಬ್ಬಂದಿ ಮೇಲೆ ಸಂಸ್ಥೆ ವರ್ಗಾವಣೆ ಅಸ್ತ್ರ ಪ್ರಯೋಗಿಸಿದೆ. ರಾಜ್ಯದ ಎಲ್ಲ ಸಾರಿಗೆ ನಿಗಮಗಳ ನೌಕರರು ಇಂಥದ್ದೊಂದು ಮುಷ್ಕರದಲ್ಲಿ ತೊಡಗಿಕೊಂಡಿದ್ದು, ಆ ಪೈಕಿ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆ ಮುಷ್ಕರನಿರತರ ವಿರುದ್ಧ ಕಠಿಣ ಕ್ರಮಕೈಗೊಂಡಿದೆ. ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಮುಷ್ಕರ ನಡೆಸುತ್ತಿರುವ ಸಾರಿಗೆ ಸಿಬ್ಬಂದಿ ಪೈಕಿ ಚಾಲಕ-ನಿರ್ವಾಹಕರು ಸೇರಿ 45 ಮಂದಿಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ … Continue reading ಮುಷ್ಕರನಿರತ ಸಾರಿಗೆ ಸಿಬ್ಬಂದಿಗೆ ಟ್ರಾನ್ಸ್​ಫರ್​; 45 ಮಂದಿಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ವರ್ಗಾವಣೆ ಆದೇಶ