ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; 4% ತುಟ್ಟಿ ಭತ್ಯೆ ಹೆಚ್ಚಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇಕಡಾ 31ರಿಂದ 35ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2023 ಜನವರಿ 1 ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಿಸಿದೆ. 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ಸರ್ಕಾರಿ ನೌಕರರಿಗೆ 2023 ಜನವರಿ 1ರಿಂದಲೇ ತುಟ್ಟಿ ಭತ್ಯೆ ಹೆಚ್ಚಳ ಅನ್ವಯವಾಗಲಿದೆ. 2023 ಜನವರಿ 1 ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇಕಡಾ 31ರಿಂದ 35ಕ್ಕೆ ಹೆಚ್ಚಿಸಿ ರಾಜ್ಯ … Continue reading ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; 4% ತುಟ್ಟಿ ಭತ್ಯೆ ಹೆಚ್ಚಿಸಿದ ರಾಜ್ಯ ಸರ್ಕಾರ