ಈ ಕರೊನಾ ಸಂಕಷ್ಟದಲ್ಲೂ 70 ಲಕ್ಷ ರೂ. ಲಾಟರಿ ಹೊಡೆದರೆ ಹೇಗಿರುತ್ತೆ!?; ಬಂಪರ್ ಪ್ರೈಜ್​ ಮಾಹಿತಿ ಇಲ್ಲಿದೆ…

ಕೇರಳ: ಕರೊನಾ-ಲಾಕ್​ಡೌನ್ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿ ಇರುವುದನ್ನೆಲ್ಲ ಕಳೆದುಕೊಂಡು ಸಂಕಷ್ಟದಲ್ಲಿದ್ದಾರೆ. ಇನ್ನೊಂದಷ್ಟು ಮಂದಿ ಅಂಥ ಸಂಕಷ್ಟದಲ್ಲಿ ಇರದಿದ್ದರೂ ಮುಂದೇನು ಎಂಬ ಚಿಂತೆಯಲ್ಲಿದ್ದಾರೆ. ಪರಿಸ್ಥಿತಿ ಹೀಗಿರುವಾಗ 70 ಲಕ್ಷ ರೂಪಾಯಿ ಲಾಟರಿ ಹೊಡೆದರೆ ಹೇಗಿರಬಹುದು! ಇಂಥ ಟೈಮ್​ನಲ್ಲೂ ಅಷ್ಟೊಂದು ಹಣನಾ ಎಂದು ಮೂಗು ಮುರಿಯುವ ಹಾಗಿಲ್ಲ. ಏಕೆಂದರೆ ಇದು ಕನಸಲ್ಲ, ನಿಜವಾಗಿಯೂ ಒಬ್ಬರಿಗೆ ಲಾಟರಿಯ ಬಂಪರ್ ಪ್ರೈಜ್​ ಬಹುಮಾನವಾಗಿ 70 ಲಕ್ಷ ರೂಪಾಯಿ ಸಿಗಲಿದೆ. ಈ ಬಗ್ಗೆ ಕೇರಳ ಸರ್ಕಾರ ಇಂದು ಮಧ್ಯಾಹ್ನವೇ ಘೋಷಿಸಿದೆ. ಇದನ್ನೂ ಓದಿ: ‘ನಾಯಿಗೆ ರಕ್ತ … Continue reading ಈ ಕರೊನಾ ಸಂಕಷ್ಟದಲ್ಲೂ 70 ಲಕ್ಷ ರೂ. ಲಾಟರಿ ಹೊಡೆದರೆ ಹೇಗಿರುತ್ತೆ!?; ಬಂಪರ್ ಪ್ರೈಜ್​ ಮಾಹಿತಿ ಇಲ್ಲಿದೆ…