ಐದು ಸಾವಿರ ಅತಿಥಿ ಶಿಕ್ಷಕರ ನೇಮಕ ಆದೇಶ ಹೊರಡಿಸಿದ ಸರ್ಕಾರ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪೌಢಶಾಲೆಗಳಲ್ಲಿ ನೇಮಕ ಮಾಡಿಕೊಳ್ಳಲಾಗುವ ಅತಿಥಿ ಶಿಕ್ಷಕರ ಗೌರವ ಸಂಭಾವನೆ ಪರಿಷ್ಕರಿಸಿ ಸರ್ಕಾರ ಆದೇಶ ಹೊರಡಿಸಿದ ಬೆನ್ನಿಗೇ ರಾಜ್ಯ ಸರ್ಕಾರ ಅತಿಥಿ ಶಿಕ್ಷಕವೃಂದಕ್ಕೆ ಮತ್ತೊಂದು ಸಿಹಿಸುದ್ದಿಯನ್ನು ನೀಡಿದೆ. ಒಂದೆಡೆ ಅತಿಥಿ ಶಿಕ್ಷಕರಿಗೆ ಗೌರವಧನವನ್ನು 7,500 ರೂಪಾಯಿಯಿಂದ 10 ಸಾವಿರ ರೂಪಾಯಿಗೆ ಏರಿಕೆ ಮಾಡಿ ಆದೇಶ ಹೊರಡಿಸಿರುವ ಸರ್ಕಾರ ಮತ್ತೊಂದೆಡೆ 5,000 ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವ ಸಂಬಂಧವಾಗಿಯೂ ಆದೇಶ ಮಾಡಿದೆ. ಇದನ್ನೂ ಓದಿ: ಅತಿಥಿ ಶಿಕ್ಷಕರ ಗೌರವ ಸಂಭಾವನೆ ಪರಿಷ್ಕರಣೆ- ಸರ್ಕಾರದ ಆದೇಶ ಯಾರ‍್ಯಾರಿಗೆ … Continue reading ಐದು ಸಾವಿರ ಅತಿಥಿ ಶಿಕ್ಷಕರ ನೇಮಕ ಆದೇಶ ಹೊರಡಿಸಿದ ಸರ್ಕಾರ