25.7 C
Bangalore
Sunday, December 15, 2019

ಗರೀಬ್​ ರಥ ರೈಲು ಸೇವೆಯನ್ನು ಸ್ಥಗಿತಗೊಳಿಸಲು ಕೇಂದ್ರದ ಚಿಂತನೆ

Latest News

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಉಹಾಪೋಹ – ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ರಾಯಚೂರು: ಇನ್ನೆರಡು ಉಪ ಮುಖ್ಯಮಂತ್ರಿ ಹುದ್ದೆ ಸೃಜಿಸಲಾಗುತ್ತಿದೆ ಎನ್ನುವುದು ಮಾಧ್ಯಮಗಳ ಸೃಷ್ಟಿ. ಮುಂದಿನ ಸಚಿವ ಸಂಪುಟದ ವಿಸ್ತರಣೆ, ಬದಲಾವಣೆಯನ್ನು ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು...

ಮೊಬೈಲ್ ಹಾಳು ಮಾಡಿದ್ದಕ್ಕೆ ಸೋದರ ಮಾವನೇ ಬಾಲಕಿಗೆ ಚಾಕು ಇರಿದು ಹತ್ಯೆ

ಶಿವಮೊಗ್ಗ: ಮೊಬೈಲ್ ವಿಚಾರದಲ್ಲಿ ಭಾನುವಾರ ಸೋದರ ಮಾವನೇ ಬಾಲಕಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗಾಡಿಕೊಪ್ಪದಲ್ಲಿ ನಡೆದಿದೆ.5 ವರ್ಷದ ರಂಜನಿ ಹತ್ಯೆಯಾದ...

ಮಸ್ಕಿ ಕ್ಷೇತ್ರಕ್ಕೆ ಇನ್ನೆರಡು ತಿಂಗಳಲ್ಲಿ ಉಪಚುನಾವಣೆ ಸಾಧ್ಯತೆ – ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್

ಮಸ್ಕಿ: ಬಿಜೆಪಿ ಸೇರಿದ ಮೇಲೆ ಸಿಎಂ ಬಿ.ಎಸ್.ಯಡಿಯೂರಪ್ಪ ಕ್ಷೇತ್ರಕ್ಕೆ 100 ಕೋಟಿ ರೂ. ಅನುದಾನ ಕೊಡಲು ಒಪ್ಪಿದ್ದಾರೆ. ಈಗಾಗಲೇ 50 ಕೋಟಿ ರೂ....

ನವದೆಹಲಿ: ಲಾಲೂ ಪ್ರಸಾದ್​ ಯಾದವ್​ ರೈಲ್ವೆ ಸಚಿವರಾಗಿದ್ದ ಸಂದರ್ಭದಲ್ಲಿ ಆರಂಭಿಸಿದ್ದ ಬಡವರಿಗೆ ಮತ್ತು ಮಧ್ಯಮ ವರ್ಗದವರಿಗೆ ಕಡಿಮೆ ದರದಲ್ಲಿ ಎಸಿ ರೈಲು ಪ್ರಯಾಣದ ಅವಕಾಶ ಕಲ್ಪಿಸುವ ಗರೀಬ್​ ರಥ್​ ರೈಲು ಸೇವೆಯನ್ನು ಸ್ಥಗಿತಗೊಳಿಸಲು ರೈಲ್ವೆ ಇಲಾಖೆ ಚಿಂತಿಸುತ್ತಿದೆ ಎಂದು ತಿಳಿದು ಬಂದಿದೆ.

ಈಗ ಸೇವೆಯಲ್ಲಿರುವ ರೈಲುಗಳನ್ನು ಸಂಪೂರ್ಣವಾಗಿ ಸೇವೆಯಿಂದ ವಿಮುಕ್ತಿ ನೀಡಲು ಅಥವಾ ಅದೇ ರೈಲುಗಳನ್ನು ಮೇಲ್​ ಅಥವಾ ಎಕ್ಸ್​ಪ್ರೆಸ್​ ರೈಲುಗಳಾಗಿ ಪರಿವರ್ತಿಸಲು ರೈಲ್ವೆ ಇಲಾಖೆ ಚಿಂತಿಸುತ್ತಿದೆ. ಈಗಾಗಲೇ ರೈಲ್ವೆ ಇಲಾಖೆ ಈಗಾಗಲೇ ಗರೀಬ್​ ರಥ ರೈಲುಗಳ ಬೋಗಿಯ ಉತ್ಪಾದನೆಯನ್ನು ಸ್ಥಗಿತಗೊಳಿಸಿದೆ ಎಂದು ವರದಿಯಾಗಿದೆ.

ಪ್ರಸ್ತುತ 26 ಜೋಡಿ ಗರೀಬ್​ ರಥ ರೈಲುಗಳು ವಿವಿಧ ಮಾರ್ಗಗಳಲ್ಲಿ ಸಂಚಿರುತ್ತಿವೆ. ಈ ರೈಲುಗಳು 12 ಹವಾನಿಯಂತ್ರಿತ ಬೋಗಿಗಳನ್ನು ಹೊಂದಿವೆ. ಈ ರೈಲುಗಳನ್ನು 3-ಎಸಿ ಎಕ್ಸ್​ಪ್ರೆಸ್​ ರೈಲುಗಳಾಗಿ ಪರಿವರ್ತಿಸಲು ಚಿಂತಿಸಲಾಗುತ್ತಿದೆ. ಎಕ್ಸ್​ಪ್ರೆಸ್​ ರೈಲು ಜನರಲ್​, ಸ್ಲೀಪರ್​ ಮತ್ತು ಎಸಿ ಬೋಗಿ ಸೇರಿ ಒಟ್ಟು 16 ಬೋಗಿಗಳನ್ನು ಹೊಂದಿರಲಿದೆ ಎಂದು ತಿಳಿದು ಬಂದಿದೆ.

ಗರೀಬ್​ ರಥ ರೈಲು ಸೇವೆಯನ್ನು ಸ್ಥಗಿತಗೊಳಿಸುವ ಸುದ್ದಿ ಪ್ರಕಟವಾದ ಹಿನ್ನೆಲೆಯಲ್ಲಿ ಇದಕ್ಕೆ ರಾಜಸ್ಥಾನ ಸಿಎಂ ಅಶೋಕ್​ ಗೆಹ್ಲೋಟ್​ ಟ್ವೀಟ್​ ಮಾಡಿ ವಿರೋಧ ವ್ಯಕ್ತಪಡಿಸಿದ್ದಾರೆ. ಗರೀಬ್​ ರಥ ರೈಲು ಸೇವೆ ಸ್ಥಗಿತಗೊಳಿಸುವ ಸುದ್ದಿ ನಿಜವಾಗಿದ್ದರೆ, ಇದು ಕೇಂದ್ರ ಸರ್ಕಾರದ ಒಂದು ತಪ್ಪು ನಿರ್ಧಾರ. ಈ ರೈಲುಗಳು ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಹವಾನಿಯಂತ್ರಿತ ಬೋಗಿಯಲ್ಲಿ ಪ್ರಯಾಣಿಸುವ ಸೌಲಭ್ಯ ನೀಡುತ್ತಿವೆ. ಇದರಿಂದ ಲಕ್ಷಾಂತರ ರೈಲು ಪ್ರಯಾಣಿಕರು ಲಾಭ ಪಡೆದಿದ್ದಾರೆ ಎಂದು ಗೆಹ್ಲೋಟ್​ ತಮ್ಮ ಟ್ವೀಟ್​ನಲ್ಲಿ ತಿಳಿಸಿದ್ದಾರೆ.

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...