ಒಮಿಕ್ರಾನ್​​ ತಡೆಗೆ ಸರ್ಕಾರ ಸಜ್ಜು; ರಾಜ್ಯದಲ್ಲಿ ಜಾರಿಯಾಗುವ ಹೊಸ ನಿಯಮಗಳಿವು

ಬೆಂಗಳೂರು: ಕರ್ನಾಟಕದಲ್ಲಿ ಎರಡು ಒಮಿಕ್ರಾನ್​ ರೂಪಾಂತರಿ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕರೊನಾ ಬೆಡ್​​ಗಳು, ಆಕ್ಸಿಜನ್ ಮತ್ತು ಅಗತ್ಯ ಔಷಧಿಗಳ ವ್ಯವಸ್ಥೆ ಸೇರಿದಂತೆ ಕೋವಿಡ್​ ನಿಯಂತ್ರಣ ಕೊಠಡಿಗಳನ್ನು ಪುನರಾರಂಭ ಮಾಡಲು ಸರ್ಕಾರ ನಿರ್ಧರಿಸಿದೆ. ಇಂದು ನಗರದಲ್ಲಿ ಸಿಎಂ ಬೊಮ್ಮಾಯಿ‌ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಬಗ್ಗೆ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಕಂದಾಯ ಸಚಿವ ಆರ್.ಅಶೋಕ್, ಒಮಿಕ್ರಾನ್ ರೂಪಾಂತರಿಯ ಎರಡು ಪ್ರಕರಣಗಳು ಪತ್ತೆಯಾಗಿವೆ. ಈ ರೂಪಾಂತರಿಯ ತೀವ್ರತೆಯ ಬಗ್ಗೆ … Continue reading ಒಮಿಕ್ರಾನ್​​ ತಡೆಗೆ ಸರ್ಕಾರ ಸಜ್ಜು; ರಾಜ್ಯದಲ್ಲಿ ಜಾರಿಯಾಗುವ ಹೊಸ ನಿಯಮಗಳಿವು