More

    ರಾಷ್ಟ್ರೀಯ ಡಿಜಿಟಲ್ ಗ್ರಂಥಾಲಯ ಸ್ಥಾಪನೆಗೆ ಸರ್ಕಾರದ ಪ್ರಸ್ತಾಪ

    ನವದೆಹಲಿ: ಗುಣಮಟ್ಟದ ಪುಸ್ತಕಗಳ ಲಭ್ಯತೆಗೆ ಅನುಕೂಲವಾಗುವಂತೆ ರಾಷ್ಟ್ರೀಯ ಡಿಜಿಟಲ್ ಗ್ರಂಥಾಲಯವನ್ನು ಸ್ಥಾಪಿಸಲು ಸರ್ಕಾರ ಪ್ರಸ್ತಾಪಿಸಿದೆ.

    ಇದನ್ನೂ ಓದಿ: ಬಜೆಟ್: 5ಜಿ ಬಳಸುವ ಆ್ಯಪ್​ ಅಭಿವೃದ್ಧಿಗೆ 100 ಲ್ಯಾಬ್

    2023-24ನೇ ಸಾಲಿನ ಕೇಂದ್ರ ಬಜೆಟ್​ ಮಂಡಿಸಿ ಮಾತನಾಡಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​, ‘ಪಂಚಾಯತ್ ಮತ್ತು ವಾರ್ಡ್ ಮಟ್ಟದಲ್ಲಿ ಭೌತಿಕ ಗ್ರಂಥಾಲಯಗಳನ್ನು ಸ್ಥಾಪಿಸಲು ಮತ್ತು ರಾಷ್ಟ್ರೀಯ ಡಿಜಿಟಲ್ ಲೈಬ್ರರಿ ಪ್ರವೇಶಿಸಲು ಮೂಲಸೌಕರ್ಯವನ್ನು ಒದಗಿಸಲು ರಾಜ್ಯಗಳನ್ನು ಪ್ರೋತ್ಸಾಹಿಸಲಾಗುವುದು’ ಎಂದು ಹೇಳಿದ್ದಾರೆ.

    ಆದಾಯ ತೆರಿಗೆ ವಿನಾಯಿತಿ ಮಿತಿ 7 ಲಕ್ಷ ರೂ.ಗೆ ಏರಿಕೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts