ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸಿದ್ದರಾಮಯ್ಯ; 20ರ ಮಧ್ಯಾಹ್ನ 12.30 ಕ್ಕೆ ಹೊಸ ಸರ್ಕಾರ ಅಸ್ತಿತ್ವಕ್ಕೆ

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್​ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಉಪಸ್ಥಿತರಿದ್ದರು. ಇದನ್ನೂ ಓದಿ: ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಬರಲಿರುವ VVIPಗಳು ಯಾರು? ಆಹ್ವಾನಿತರ ಪಟ್ಟಿ ಇಂತಿದೆ… ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ಮಧ್ಯಾಹ್ನ 12.30ಕ್ಕೆ ಸಿದ್ದರಾಮಯ್ಯ ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಜತೆಗೆ … Continue reading ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸಿದ್ದರಾಮಯ್ಯ; 20ರ ಮಧ್ಯಾಹ್ನ 12.30 ಕ್ಕೆ ಹೊಸ ಸರ್ಕಾರ ಅಸ್ತಿತ್ವಕ್ಕೆ