ಕೃಷಿ ಮೂಲಸೌಕರ್ಯ ನಿಧಿ ಸ್ಥಾಪನೆಗೆ ಕೇಂದ್ರ ಒಪ್ಪಿಗೆ

ನವದೆಹಲಿ: ದೇಶದಲ್ಲಿ ಕೃಷಿ ಮೂಲಸೌಕರ್ಯ ವೃದ್ಧಿಗೆ ಹೆಚ್ಚಿನ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮುಂದಡಿ ಇರಿಸಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಗ್ರಿಕಲ್ಚರ್ ಇನ್​​ಫ್ರಾಸ್ಟ್ರಕ್ಚರ್​ ಫಂಡ್​ ಸ್ಥಾಪನೆಯ ಪ್ರಸ್ತಾವನೆಗೆ ಒಪ್ಪಿಗೆ ಸಿಕ್ಕಿದೆ. ಈ ನಿಧಿಗೆ ಕಾರ್ಪಸ್ ಫಂಡ್ ಆಗಿ 1 ಲಕ್ಷ ಕೋಟಿ ರೂಪಾಯಿಯನ್ನೂ ಕೇಂದ್ರ ಸರ್ಕಾರ ಮೀಸಲಿಟ್ಟಿದೆ. ಈ ಹಣವನ್ನು ಕೃಷಿ ಕ್ಷೇತ್ರದಲ್ಲಿನ ಉದ್ಯಮಿಗಳು, ನವೋದ್ಯಮಿಗಳು ಮತ್ತು ಅಗ್ರಿ ಟೆಕ್​ ಕ್ಷೇತ್ರದವರು, ಕೃಷಿಕರ ಗುಂಪುಗಳಿಗೆ ಮೂಲಸೌಕರ್ಯ, … Continue reading ಕೃಷಿ ಮೂಲಸೌಕರ್ಯ ನಿಧಿ ಸ್ಥಾಪನೆಗೆ ಕೇಂದ್ರ ಒಪ್ಪಿಗೆ