ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ; ತುಟ್ಟಿ ಭತ್ಯೆ ಶೇ. 4 ಹೆಚ್ಚಳ!

ನವದೆಹಲಿ: ಇತ್ತೀಚೆಗಷ್ಟೇ ರಾಜ್ಯ ಸರ್ಕಾರಿ ನೌಕರರ ವೇತನ ಹೆಚ್ಚಳವಾಗಿದ್ದು, ಇದೀಗ ಕೇಂದ್ರ ಸರ್ಕಾರಿ ನೌಕರರಿಗೂ ಸಿಹಿ ಸುದ್ದಿ ಹೊರಬಿದ್ದಿದೆ. ಅರ್ಥಾತ್, ಕೇಂದ್ರ ಸರ್ಕಾರಿ ನೌಕರರಿಗೆ ಶೇ. 4 ತುಟ್ಟಿಭತ್ಯೆ ಹೆಚ್ಚಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮೋದನೆ ಸಿಕ್ಕಿದ್ದು, ಶೇ. 4 ತುಟ್ಟಿಭತ್ಯೆ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ. ಈ ಮೂಲಕ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಮೂಲವೇತನ/ಪಿಂಚಣಿಯ ಶೇ.42ಕ್ಕೆ ತಲುಪಿದೆ. ಇದನ್ನೂ ಓದಿ: ‘ವಿಜಯಾನಂದ’ ಚಿತ್ರಕ್ಕೆ ಅತ್ಯುತ್ತಮ ಬಯೋಪಿಕ್ … Continue reading ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ; ತುಟ್ಟಿ ಭತ್ಯೆ ಶೇ. 4 ಹೆಚ್ಚಳ!