ಇನ್ನು ಮುಂದೆ ಪ್ರತಿದಿನವೂ ಹಾಫ್ ಲಾಕ್‌ಡೌನ್ ಸಾಧ್ಯತೆ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಪ್ರತಿದಿನವೂ ಒಂದು ಸಾವಿರಕ್ಕಿಂತ ಹೆಚ್ಚು ಕರೊನಾ ಸೋಂಕು ಪ್ರಕರಣಗಳು ವರದಿಯಾಗತೊಡಗಿದರೆ ಲಾಕ್‌ಡೌನ್ ಪುನಃ ಆರಂಭಿಸಬೇಕೆಂಬ ತಜ್ಞರ ಶಿಫಾರಸಿಗೆ ರಾಜ್ಯ ಸರ್ಕಾರ ಭಾಗಶಃ ಸಮ್ಮತಿ ನೀಡುವ ಸಾಧ್ಯತೆ ಇದೆ. ತಜ್ಞರ ಸಲಹೆಯಂತೆ ಸಂಪೂರ್ಣ ಲಾಕ್‌ಡೌನ್ ಮಾಡಿದರೆ ಸರ್ಕಾರಕ್ಕೆ ಬರಬೇಕಾದ ಆದಾಯ ಕುಂಠಿತಗೊಂಡು ಆರ್ಥಿಕತೆ ಹಳಿ ತಪ್ಪುತ್ತದೆ. ಆದ್ದರಿಂದ ಹಾಫ್ ಲಾಕ್‌ಡೌನ್ ಮಾಡುವುದು ಒಳಿತು ಎಂಬ ಅಭಿಪ್ರಾಯ ಕೇಳಿಬಂದಿದೆ. ಇದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಹಿರಿಯ ಸಚಿವರು ಒಪ್ಪಿಗೆ ನೀಡುವುದೊಂದೇ ಬಾಕಿ ಇದೆ ಎನ್ನಲಾಗಿದೆ. ಇದನ್ನೂ … Continue reading ಇನ್ನು ಮುಂದೆ ಪ್ರತಿದಿನವೂ ಹಾಫ್ ಲಾಕ್‌ಡೌನ್ ಸಾಧ್ಯತೆ