29 ಶೈಕ್ಷಣಿಕ ಜಿಲ್ಲೆಗಳಲ್ಲಿ ಸರ್ಕಾರಿ ಶಾಲೆಗಳಿಗೆ ಕಾಯಕಲ್ಪ ಭಾಗ್ಯ

ಡಿಪಿಎನ್ ಶ್ರೇಷ್ಠಿ ಚಿತ್ರದುರ್ಗ: ಕರೊನಾ ಭೀತಿಯಿಂದ ಶೈಕ್ಷಣಿಕ ಚಟುವಟಿಕೆಗಳು ಇನ್ನೂ ಆರಂಭವಾಗದ ಈ ಹೊತ್ತಿನಲ್ಲಿ ಹೊಸ ಕೊಠಡಿಗಳ ನಿರ್ಮಾಣಕ್ಕೆ ಮುಂದಾಗುವ ಮೂಲಕ ಸರ್ಕಾರಿ ಶಾಲೆಗಳಿಗೆ ಹೊಸ ಕಾಯಕಲ್ಪ ನೀಡಲು ಶಿಕ್ಷಣ ಇಲಾಖೆ ಮುಂದಾಗಿದೆ. ಕಳೆದ ವರ್ಷ ನೆರೆ ಹಾವಳಿಗೆ ತುತ್ತಾಗಿದ್ದ ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳ ಪೈಕಿ 29 ಜಿಲ್ಲೆಗಳ 3243 ಸರ್ಕಾರಿ ಕಿರಿಯ-ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ 6143 ಹೊಸ ಕೊಠಡಿಗಳ ನಿರ್ಮಾಣವಾಗಲಿವೆ. ಇದಕ್ಕಾಗಿ ಶಿಕ್ಷಣ ಇಲಾಖೆಗೆ ರಾಜ್ಯ ಸರ್ಕಾರ ನಬಾರ್ಡ್‌ನ ಆರ್‌ಐಡಿಎಫ್‌ನಡಿ 718.65 ಕೋಟಿ … Continue reading 29 ಶೈಕ್ಷಣಿಕ ಜಿಲ್ಲೆಗಳಲ್ಲಿ ಸರ್ಕಾರಿ ಶಾಲೆಗಳಿಗೆ ಕಾಯಕಲ್ಪ ಭಾಗ್ಯ