ವಿದೇಶಿ ದೇಣಿಗೆ ನಿಯಮ ಬಿಗಿ: ಪರಿಷ್ಕೃತ ನಿಬಂಧನೆ ಪಾಲಿಸಬೇಕು ಎನ್​ಜಿಒಗಳು

ನವದೆಹಲಿ: ವಿದೇಶಿ ದೇಣಿಗೆ ಸ್ವೀಕರಿಸುವ ವಿಚಾರವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಎನ್​ಜಿಒಗಳ ನಿಯಮ ಬಿಗಿಗೊಳಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಂಡಿದೆ. ಎಫ್​ಸಿಆರ್​ಎ ಕಾಯ್ದೆ ತಿದ್ದುಪಡಿ ಮಾಡಿದ ಎರಡು ತಿಂಗಳ ಬಳಿಕ ಕೇಂದ್ರ ಸರ್ಕಾರ ನಿಯಮ ಪರಿಷ್ಕರಣೆ ಮಾಡಿ ಅಧಿಸೂಚನೆ ಪ್ರಕಟಿಸಿದೆ. ಇದರಲ್ಲಿ ವಿದೇಶಿ ದೇಣಿಗೆ ಸ್ವೀಕರಿಸುವುದಕ್ಕೆ ಅನುಸರಿಸಬೇಕಾದ ಮಾನದಂಡಗಳು ಸೇರಿ ಅನೇಕ ವಿಚಾರಗಳನ್ನು ಪ್ರಸ್ತಾಪಿಸಿದೆ. ಇದರಂತೆ, ಸರ್ಕಾರೇತರ ಸಂಸ್ಥೆಗಳು (ಎನ್​ಜಿಒ) ಕನಿಷ್ಠ ಮೂರು ವರ್ಷ ಚಾಲ್ತಿಯಲ್ಲಿದ್ದು, ಈ ಅವಧಿಯಲ್ಲಿ ಸ್ವಯಂ ಸೇವಾ ಚಟುವಟಿಕೆಗಳಿಗೆ 15 ಲಕ್ಷ ರೂಪಾಯಿ … Continue reading ವಿದೇಶಿ ದೇಣಿಗೆ ನಿಯಮ ಬಿಗಿ: ಪರಿಷ್ಕೃತ ನಿಬಂಧನೆ ಪಾಲಿಸಬೇಕು ಎನ್​ಜಿಒಗಳು