ಅತಿಥಿ ಉಪನ್ಯಾಸಕರ ವೇತನ ಹೆಚ್ಚಿಸಿದ ಸರ್ಕಾರ; ಆರೋಗ್ಯ ವಿಮೆ ಸೇರಿದಂತೆ ಮಹತ್ವದ ಘೋಷಣೆ

ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಅತಿಥಿ ಉಪನ್ಯಾಸಕರ ಮನವಿಯನ್ನು ರಾಜ್ಯ ಸರ್ಕಾರ ಪುರಸ್ಕರಿಸಿದೆ. ಈ ಕುರಿತು ಮಾತನಾಡಿರುವ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಅತಿಥಿ ಉಪನ್ಯಾಸಕರ ವೇತನವನ್ನು 5 ಸಾವಿರ ರೂಪಾಯಿ ಹೆಚ್ಚಳಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ, ಆರೋಗ್ಯ ವಿಮೆ ಸೇರಿದಂತೆ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ನಾವು ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಿದ್ದೇವೆ. ಕೆಲವು ಬೇಡಿಕೆಗಳನ್ನು ನಮ್ಮ … Continue reading ಅತಿಥಿ ಉಪನ್ಯಾಸಕರ ವೇತನ ಹೆಚ್ಚಿಸಿದ ಸರ್ಕಾರ; ಆರೋಗ್ಯ ವಿಮೆ ಸೇರಿದಂತೆ ಮಹತ್ವದ ಘೋಷಣೆ