ಕೆಲಸ ಕಳೆದುಕೊಂಡಿದ್ದೀರಾ…? ಸರ್ಕಾರವೇ ಕೊಡುತ್ತೆ ಮೂರು ತಿಂಗಳ ಸಂಬಳ; ಅರ್ಹತೆಗಳೇನು?

ನವದೆಹಲಿ: ಕರೊನಾ ಸಂಕಷ್ಟ ಅಥವಾ ಇತರ ಕಾರಣಗಳಿಂದಾಗಿ ಕೆಲಸ ಕಳೆದುಕೊಂಡವರಿಗೆ ಕೇಂದ್ರ ಸರ್ಕಾರ ನಿರುದ್ಯೋಗ ಭತ್ಯೆಯನ್ನು ನೀಡಲಿದೆ. ಅದಕ್ಕಾಗಿ ನಿಗದಿಪಡಿಸಲಾಗಿದ್ದ ಮಾನದಂಡಗಳಲ್ಲಿ ಕೊಂಚ ವಿನಾಯ್ತಿಯನ್ನು ನೀಡಿದೆ. ಇದರಿಂದ ಅಂದಾಜು 40 ಲಕ್ಷ ಕಾರ್ಮಿಕರು ಪ್ರಯೋಜನ ಪಡೆಯಲಿದ್ದಾರೆ. ವಿವಿಧ ಕೈಗಾರಿಕೆಗಳಲ್ಲಿ ಕೆಲಸ ಮಾಡುವ, ಇಎಸ್​ಐ ವಿಮಾದಾರರಾಗಿರುವ ನೌಕರರು ಮೂರು ತಿಂಗಳ ಸರಾಸರಿ ಸಂಬಳದ ಶೇ.50 ರಷ್ಟು ಮೊತ್ತವನ್ನು ನಿರುದ್ಯೋಗ ಭತ್ಯೆಯನ್ನಾಗಿ ಪಡೆಯಬಹುದು. ಇದಕ್ಕೆ ನೌಕರರೇ ನೇರವಾಗಿ ಅರ್ಜಿ ಸಲ್ಲಿಸಬಹುದು. 2020ರ ಮಾರ್ಚ್​ 24ರಿಂದ ಡಿಸೆಂಬರ್​ 31ರ ಅವಧಿಯಲ್ಲಿ ಈಗಾಗಲೇ … Continue reading ಕೆಲಸ ಕಳೆದುಕೊಂಡಿದ್ದೀರಾ…? ಸರ್ಕಾರವೇ ಕೊಡುತ್ತೆ ಮೂರು ತಿಂಗಳ ಸಂಬಳ; ಅರ್ಹತೆಗಳೇನು?