ಗ್ರಾಮಾಯಣ ಫಲಿತಾಂಶದ ಬೆನ್ನಲ್ಲೇ ಕೈ-ಕೈ ಮಿಲಾಯಿಸಿದ್ರು ವಿಜೇತ-ಪರಾಜಿತ ಅಭ್ಯರ್ಥಿಗಳ ಬೆಂಬಲಿಗರು!

ನೆಲಮಂಗಲ: ಗ್ರಾಮ ಪಂಚಾಯಿತಿ ಚುನಾವಣಾ ಸಮರದ ಫಲಿತಾಂಶ ಬಂದ ಕೂಡಲೇ ಇಲ್ಲೊಂದು ಗ್ರಾಮದಲ್ಲಿ ವಿಜೇತ ಮತ್ತು ಪರಾಜಿತ ಅಭ್ಯರ್ಥಿಗಳ ಬೆಂಬಲಿಗರು ಪರಸ್ಪರ ಹೊಡೆದಾಟ ನಡೆಸಿ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ! ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ಈ ಗಲಾಟೆ ನಡೆದಿರುವಂಥದ್ದು. ಅನಿಲ್ (25) ಮತ್ತು ಕೆಂಪರಾಜು (37) ಹಲ್ಲೆಗೊಳಗಾದವರು. ಗಾಯಾಳುಗಳನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಭೀಕರ ರಸ್ತೆ ಅಪಘಾತ : ಅಪ್ಪನ ಮತಎಣಿಕೆಗೆ ಹೊರಟ ಮಗ ಮತ್ತು … Continue reading ಗ್ರಾಮಾಯಣ ಫಲಿತಾಂಶದ ಬೆನ್ನಲ್ಲೇ ಕೈ-ಕೈ ಮಿಲಾಯಿಸಿದ್ರು ವಿಜೇತ-ಪರಾಜಿತ ಅಭ್ಯರ್ಥಿಗಳ ಬೆಂಬಲಿಗರು!