ಡಿ.1 ರಿಂದ ಜಿಪಿಎಸ್, ಪ್ಯಾನಿಕ್ ಬಟನ್ ಕಡ್ಡಾಯ:

ಬೆಂಗಳೂರು: ಸಾರ್ವಜನಿಕ ಸೇವಾ ವಾಹಗಳಿಗೆ ವೆಹಿಕಲ್ ಲೋಕೇಷನ್ ಟ್ರ್ಯಾಕಿಂಗ್ ಡಿವೈಸ್(ವಿಎಲ್‌ಟಿ) ಮತ್ತು ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅನ್ನು ಒಂದು ವರ್ಷದ ಅವಧಿಯೊಳಗೆ ಕಡ್ಡಾಯವಾಗಿ ಅಳವಡಿಸಿಕೊಳ್ಳುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಡಿ.1 ರಿಂದ ಇದು ಅನ್ವಯವಾಗಲಿದೆ. ರಾಜ್ಯದಲ್ಲಿ ಮಹಿಳೆಯರು, ಮಕ್ಕಳು ಹಾಗೂ ಪ್ರಯಾಣಿಕರ ಸುರಕ್ಷತೆಗಾಗಿ ಡಿ.೧ ರಿಂದ ಎಲ್ಲ ರೀತಿಯ ಸಾರ್ವಜನಿಕ ಸೇವಾವಾಹನಗಳಲ್ಲಿ ಜಿಪಿಎಸ್ ಟ್ರ್ಯಾಕಿಂಗ್ ಹಾಗೂ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಲಾಗಿದ್ದು, ೨೦೨೪ ರ ನ.೩೦ ರೊಳಗೆ ಅಂದರೆ ಒಂದು ವರ್ಷದೊಳಗೆ ಕಡ್ಡಾಯವಾಗಿ ಅಳವಡಿಸಿಕೊಳ್ಳುವಂತೆ ಸರ್ಕಾರ ಸೂಚಿಸಿದೆ. … Continue reading ಡಿ.1 ರಿಂದ ಜಿಪಿಎಸ್, ಪ್ಯಾನಿಕ್ ಬಟನ್ ಕಡ್ಡಾಯ: