More

    ವಲಸೆ ಕಾರ್ಮಿಕರನ್ನು ಕದ್ದುಮುಚ್ಚಿ ಕಳಿಸಲು ಪ್ರಯತ್ನಿಸಿ ಸಿಕ್ಕಿಬಿದ್ದ ಗ್ರಾಪಂ ಉಪಾಧ್ಯಕ್ಷ

    ಕೊಡಗು: ವಲಸೆ ಕಾರ್ಮಿಕರನ್ನು ಕದ್ದುಮುಚ್ಚಿ ಕೇರಳಕ್ಕೆ ಕಳಿಸುತ್ತಿದ್ದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಗೆ ಕಾರ್ಪೋರೇಟ್ ಟಚ್, ಖಾಸಗಿ ಆಸ್ಪತ್ರೆಗಳಿಗೆ ಸ್ಪರ್ಧೆಯೊಡ್ಡಲು ಸಜ್ಜು

    ಲಾಕ್​ಡೌನ್​ ನಿಯಮ ಉಲ್ಲಂಘಿಸಿ ಕೇರಳದ ಕಾರ್ಮಿಕರಾದ ಮಟ್ಟನೈಲ್​ ಅನುಪ್​, ಸತ್ಯ ಎಂಬುವರನ್ನು ವಿರಾಜಪೇಟೆಯಲ್ಲಿರುವ ಕುಟ್ಟ ಹಳೇ ಚೆಕ್​ಪೋಸ್ಟ್ ಮೂಲಕ ಅವರ ಊರಿಗೆ ಕಳಿಸಿಕೊಡಲು ಕೆ.ಬಾಡಗ ಗ್ರಾಮ ಪಂಚಾಯಿತಿ ಉಪಾಧ್ಯಕಷ ಸಿ.ಡಿ.ಬೋಪಣ್ಣ ಪ್ರಯತ್ನ ಮಾಡುತ್ತಿದ್ದರು.

    ಇದನ್ನೂ ಓದಿ: ಮತ್ತೊಮ್ಮೆ ಗುಂಪು ಘರ್ಷಣೆ ನಡೆಯಬಾರದು

    ಈ ವೇಳೆ ಮೂರು ಜನ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಸದ್ಯ ಮೂವರನ್ನೂ ಕ್ವಾರಂಟೈನ್​ಗೆ ಒಳಪಡಿಸಲಾಗಿದೆ. ಕುಟ್ಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts