ಗ್ರಾಪಂ ಚುನಾವಣೆ ದ್ವೇಷಕ್ಕೆ ರಾತ್ರೋರಾತ್ರಿ ಬಲಿಯಾಯ್ತು ಲಕ್ಷಾಂತರ ರೂ. ಮೌಲ್ಯದ ಮೆಣಸಿನಕಾಯಿ!

ರಾಯಚೂರು: ಕೊಯ್ಲಿಗೆ ಬಂದಿದ್ದ ಬ್ಯಾಡಗಿ ಮೆಣಸಿನಕಾಯಿಯನ್ನು ರಾಜಕೀಯ ದ್ವೇಷದ ಹಿನ್ನೆಲೆ ಜಮೀನಿನಲ್ಲೇ ಕಿಡಿಗೇಡಿಗಳು ನಾಶ ಮಾಡಿದ್ದಾರೆ. ದೇವದುರ್ಗ ತಾಲೂಕಿನ ಹೊನ್ನಕಾಟಮಳ್ಳಿ ಗ್ರಾಮದಲ್ಲಿ ರೈತ ಕಾಸಿಂಸಾಬ್ ಪಿಲಿಗುಂದ ಎಂಬುವವರು ಎರಡು ಎಕರೆ ಜಮೀನಿನಲ್ಲಿ ಮೆಣಸಿನಕಾಯಿ ಬೆಳೆದಿದ್ದರು. ಮೆಣಸಿನಕಾಯಿಗೆ ಸದ್ಯ ಮಾರುಕಟ್ಟೆಯಲ್ಲಿ ಉತ್ತಮ ದರ ಇದೆ. ಲಾಭದ ನಿರೀಕ್ಷೆಯಲ್ಲಿ ರಾತ್ರಿ ಮಲಗಿದ್ದ ರೈತ ಬೆಳಗ್ಗೆ ಎದ್ದೇಳುವಷ್ಟರಲ್ಲಿ ಬೆಳೆ ನೆಲಸಮವಾಗಿತ್ತು! ಇಷ್ಟೆಲ್ಲ ಅವಾಂತರಕ್ಕೆ ಕಾರಣ ಗ್ರಾಪಂ ಚುನಾವಣೆ. ಇದನ್ನೂ ಓದಿರಿ ಗ್ರಾಪಂ ಚುನಾವಣೆಯಲ್ಲಿ ಗೆದ್ದವರನ್ನು ನಮ್ಮ ಪಕ್ಷದ ಬೆಂಬಲಿತರು ಎಂದು ಹೇಳಿದ್ರೆ ಬೀಳುತ್ತೆ … Continue reading ಗ್ರಾಪಂ ಚುನಾವಣೆ ದ್ವೇಷಕ್ಕೆ ರಾತ್ರೋರಾತ್ರಿ ಬಲಿಯಾಯ್ತು ಲಕ್ಷಾಂತರ ರೂ. ಮೌಲ್ಯದ ಮೆಣಸಿನಕಾಯಿ!