ಹಳ್ಳಿ ಫೈಟ್​: ಈ ಊರಲ್ಲಿ ಒಂದೇ ದಿನ 125 ಜನರಿಂದ ನಾಮಪತ್ರ ಸಲ್ಲಿಕೆ, ಮಧ್ಯರಾತ್ರಿಯೂ ಕ್ಯೂ ನಿಂತ ಅಭ್ಯರ್ಥಿಗಳು

| ಸಿ.ಎ.ಮುರಳೀಧರ ಗೌರಿಬಿದನೂರು ಗ್ರಾಮ ಪಂಚಾಯಿತಿ ಚುನಾವಣೆಗೆ ಪೈಪೋಟಿ ಏರ್ಪಡುವುದು ಸಾಮಾನ್ಯ. ಜಿದ್ದಾಜಿದ್ದಿಗೆ ಬಿದ್ದಂತೆ ಒಂದು ಸ್ಥಾನಕ್ಕೆ ಹತ್ತಾರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಹಲವು ಉದಾಹರಣೆಗಳಿವೆ. ಆದರೆ ಒಂದೇ ಗ್ರಾಪಂನಲ್ಲಿ ಒಂದೇ ದಿನ ಜಿದ್ದಾಜಿದ್ದಿಗೆ ಬಿದ್ದಂತೆ 125 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಇವೆಲ್ಲವನ್ನೂ ಸ್ವೀಕರಿಸುವಷ್ಟರಲ್ಲಿ ಗಡಿಯಾರದ ಮುಳ್ಳು ನಸುಕಿನ 3 ಗಂಟೆ ತೋರಿಸುತ್ತಿತ್ತು! ಚಿಕ್ಕಬಳ್ಳಾಪುರ ಜಿಲ್ಲೆಯ ಮಿನಿ ದುಬೈ ಎಂದೇ ಕರೆಸಿಕೊಳ್ಳುವ ತಾಲೂಕಿನ ಅಲೀಪುರ ಗ್ರಾಮ ಪಂಚಾಯಿತಿ ಈ ದಾಖಲೆ ಬರೆದಿದ್ದು, ನಾಮಪತ್ರ ಸಲ್ಲಿಕೆಯ ಕೊನೇ ದಿನವಾದ … Continue reading ಹಳ್ಳಿ ಫೈಟ್​: ಈ ಊರಲ್ಲಿ ಒಂದೇ ದಿನ 125 ಜನರಿಂದ ನಾಮಪತ್ರ ಸಲ್ಲಿಕೆ, ಮಧ್ಯರಾತ್ರಿಯೂ ಕ್ಯೂ ನಿಂತ ಅಭ್ಯರ್ಥಿಗಳು