ರಂಗೇರೇತ್ತಿದೆ ಹಳ್ಳಿ ಫೈಟ್​, ಗ್ರಾಪಂ ಚುನಾವಣೆ ಯಾವಾಗ ಗೊತ್ತಾ?

ಬೆಂಗಳೂರು: ಕರೊನಾ ಕಾರಣಕ್ಕೆ ಮುಂದೂಡಲ್ಪಟ್ಟಿದ್ದ ಗ್ರಾಮ ಪಂಚಾಯಿತಿ ಚುನಾವಣೆಗೆ ಕೊನೆಗೂ ಕಾಲ ಕೂಡಿ ಬಂದಿದ್ದು, ಜಿದ್ದಾಜಿದ್ದಿ ಹೋರಾಟಕ್ಕೆ ಹಳ್ಳಿ ಅಖಾಡ ಸಜ್ಜಾಗುತ್ತಿದೆ. ಗ್ರಾಪಂ ಚುನಾವಣೆಗೆ ಮೀಸಲಾತಿ ಪಟ್ಟಿ ಸಿದ್ಧವಾಗಿದ್ದು, ಚುನಾವಣೆ ದಿನಾಂಕ ಘೋಷಣೆ ಆಗಿಲ್ಲವಾದರೂ ಮತದಾನ ಪ್ರಕ್ರಿಯೆ ಸನಿಹದಲ್ಲೇ ಇದೆ. ಹಾಗಾಗಿ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆ ಚುರುಕುಗೊಂಡಿದೆ. ರಾಜ್ಯ ಚುನಾವಣಾ ಆಯೋಗ ಅಕ್ಟೋಬರ್​ ಮೊದಲ ಇಲ್ಲವೇ ಎರಡನೇ ವಾರದಲ್ಲಿ ಚುನಾವಣೆ ನಡೆಸುವ ಸಾಧ್ಯತೆಗಳಿವೆ. ಇದನ್ನೂ ಓದಿರಿ ‘ಸ್ವೀಟಿ’ಗೆ ಪೈರಸಿ ಕಾಟ, ಪೊಲೀಸ್​ ಠಾಣೆ ಮೆಟ್ಟಿಲೇರಿದ ನಟಿ ರಾಧಿಕಾ … Continue reading ರಂಗೇರೇತ್ತಿದೆ ಹಳ್ಳಿ ಫೈಟ್​, ಗ್ರಾಪಂ ಚುನಾವಣೆ ಯಾವಾಗ ಗೊತ್ತಾ?