105 ವರ್ಷ ವಯಸ್ಸಿನ ಅಜ್ಜಿ ಬಾಯಲ್ಲಿ ಮೂಡಿತು ಹೊಸ ಹಲ್ಲು; ತೊಟ್ಟಿಲೋತ್ಸವ ಮಾಡಿದ ಸಂಬಂಧಿಕರು

ಬೀದರ್: ಇತ್ತೀಚಿನ ವರ್ಷಗಳಲ್ಲಿ ನೂರು ವರ್ಷ ಪೂರೈಸುವುದೇ ಅಪರೂಪ. ಅಂಥದ್ದರಲ್ಲಿ, ಶತಾಯುಷಿಯಾದವರಿಗೆ ಹೊಸ ಹಲ್ಲು ಚಿಗುರೊಡೆದರೆ? ಇದೊಂಥರಾ ವಿಶೇಷ ಅಲ್ಲವೇ? ಬೀದರ್ ಜಿಲ್ಲೆಯಲ್ಲೂ ಇಂಥದ್ದೇ ಒಂದು ವಿಶೇಷ ಕಂಡುಬಂದಿದೆ. ಇದನ್ನೂ ಓದಿ: ಪ್ರಚಾರದಲ್ಲಿ ಸುಂಟರಗಾಳಿ ಎಬ್ಬಿಸಲು ಬಿಜೆಪಿ ಪ್ಲ್ಯಾನ್; ಆಂಧ್ರ, ತೆಲಂಗಾಣ ಗಡಿ ಜಿಲ್ಲೆಗಳಲ್ಲಿ ಪವನ್ ಕಲ್ಯಾಣ್ ಗರ್ಜನೆ ನಿರೀಕ್ಷೆ | ಅಖಾಡದಲ್ಲಿ ತಾರೆಯರ ಮಿಂಚು ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಹಾರಕೂಡ ಗ್ರಾಮದ ಶತಾಯುಷಿ ಗಂಗಮ್ಮ ಗುರಪ್ಪ ಕಣ್ಣೂರ್ ಜನವಾಡ್ ಎಂಬ ಅಜ್ಜಿಗೆ ಹೊಸ ಹಲ್ಲು ಮೂಡಿದೆ. … Continue reading 105 ವರ್ಷ ವಯಸ್ಸಿನ ಅಜ್ಜಿ ಬಾಯಲ್ಲಿ ಮೂಡಿತು ಹೊಸ ಹಲ್ಲು; ತೊಟ್ಟಿಲೋತ್ಸವ ಮಾಡಿದ ಸಂಬಂಧಿಕರು