BBMP ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ: CM ಸಿದ್ದರಾಮಯ್ಯ

blank

ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಲಿದೆ. ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ(CM) ಸಿದ್ದರಾಮಯ್ಯ ತಿಳಿಸಿದರು.

blank

ಇದನ್ನೂ ಓದಿ:ಸ್ಥಳನಾಮ ಮಲೆಯಾಳೀಕರಣ!: ಸಮಗ್ರ ಅಧ್ಯಯನಕ್ಕೆ ಮುಂದಾದ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಗುರುವಾರ ಮಾತನಾಡಿದರು. ಇನ್ನು ಮುಂದೆ ಬೆಂಗಳೂರು – ಗ್ರೇಟರ್ ಬೆಂಗಳೂರು ಆಗಲಿದೆ. ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆಯಿದೆ. ರಾಜ್ಯದ ಮುಖ್ಯಮಂತ್ರಿಗಳು ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಇದನ್ನೂ ಓದಿ:ತಲೆಹೊರೆ ಕಾರ್ಮಿಕರ ಹಿತಕ್ಕೆ ಧಕ್ಕೆ ಸಲ್ಲ : ಧೋರಣೆ ಕೈಬಿಡಲು ಸರ್ಕಾರಕ್ಕೆ ಬಿಎಂಎಸ್ ಆಗ್ರಹ

ಮಳೆ ಅನಾಹುತಕ್ಕೆ ಸೂಕ್ತ ಪರಿಹಾರ

ರಾಜ್ಯದಲ್ಲಿ ಮಳೆಯಿಂದಾಗಿ ಅನಾಹುತಗಳು ನಡೆಯುತ್ತಿದ್ದು, ಈ ಬಗ್ಗೆ ಸರ್ಕಾರದ ಕ್ರಮದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಮಳೆಯಿಂದಾಗಿ ಸಂಭವಿಸುವ ಅನಾಹುತಗಳಿಗೆ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಜಾಹೀರಾತು ನಟನೆ ಧಿಕ್ಕರಿಸಿದ್ದ Amitabh Bachchan .. ನಾನು ನಟನಾಗದಿದ್ರೆ ಕ್ಯಾಬ್​ ಓಡಿಸುತ್ತಿದ್ದೆ: ಸಿನಿ ದಿಗ್ಗಜ​ ಹೀಗೆನ್ನಲು ಕಾರಣವೇನು?

ಒಳ್ಳೆದ್ದೋ, ಕೆಟ್ಟದ್ದೋ ಭವಿಷ್ಯದಲ್ಲಿ ಪಾಕಿಸ್ತಾನ ಜತೆ ನಿಲ್ತೇವೆ: ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ | Turkish

Share This Article
blank

ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ರ ನಡುವೆ ಹೃದಯಾಘಾತಗಳು ಹೆಚ್ಚಾಗಿ ಸಂಭವಿಸುತ್ತವೆ! ಯಾಕೆ ಗೊತ್ತಾ? heart attacks

heart attacks: ಪ್ರಪಂಚದಾದ್ಯಂತ ಹೃದಯಾಘಾತ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಬೆಳಿಗ್ಗೆ 6 ರಿಂದ ಮಧ್ಯಾಹ್ನ 12…

ಕಾಲುಗಳಲ್ಲಿ ರಕ್ತನಾಳಗಳು ಗೋಚರಿಸಲು ಕಾರಣ ಏನು ಗೊತ್ತೆ?: ಅಪಾಯದ ಬಗ್ಗೆ ಅರಿವಿರಲಿ | Visible Veins

Visible Veins: ನಿಮ್ಮ ಕಾಲುಗಳಲ್ಲಿ ಅಥವಾ ನಮ್ಮ ಅಕ್ಕಪಕ್ಕದವರ ಮನೆಯಲ್ಲಿನ ಕೆಲವರಿಗೆ ಈ ರಕ್ತನಾಳಗಳು ಗೋಚರಿಸಿರುವುದು…

blank