21 C
Bengaluru
Thursday, January 23, 2020

ಪ್ರಧಾನಿ ‘ಗೋಲ್ಡನ್ ಟ್ವೀಟ್’ಗೆ ಅತಿಹೆಚ್ಚು ಮೆಚ್ಚುಗೆ

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕಳೆದ ಮೇ ತಿಂಗಳಿನಲ್ಲಿ ಲೋಕಸಭೆ ಚುನಾವಣೆ ದಿಗ್ವಿಜಯದ ವೇಳೆ ಮಾಡಿದ್ದ ‘ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್’ ಟ್ವೀಟ್ ಈ ವರ್ಷದಲ್ಲಿ ಭಾರತದಲ್ಲಿ ಅತಿಹೆಚ್ಚು ಮೆಚ್ಚುಗೆ ಪಡೆದ ಹಾಗೂ ಹೆಚ್ಚು ಮರುಟ್ವೀಟ್ ಆಗಿದೆ ಎಂದು ಟ್ವಿಟ್ಟರ್ ಸಂಸ್ಥೆ ತಿಳಿಸಿದೆ.

ಈ ಪೋಸ್ಟ್​ನ್ನು ‘2019ರ ಗೋಲ್ಡನ್ ಟ್ವೀಟ್’ ಎಂದು ಘೋಷಿಸಲಾಗಿದೆ. ಕಳೆದ ಮೇ 23ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಘೋಷಣೆಯಾದ ವೇಳೆ ಪ್ರಧಾನಿ ಮೋದಿ, ‘ನಾವು ಮತ್ತೊಮ್ಮೆ ಗೆದ್ದಿದ್ದೇವೆ. ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್’ ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್​ಗೆ 4.20 ಲಕ್ಷ ಮೆಚ್ಚುಗೆ ಬಂದಿದ್ದು, ಇದನ್ನು 1,17,100 ಬಾರಿ ಮರಟ್ವೀಟ್ ಮಾಡಲಾಗಿದೆ.

ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ, ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದ ಟ್ವೀಟ್ 4,13,186 ಲೈಕ್ ಪಡೆದಿದೆ. ಜತೆಗೆ 2019ರಲ್ಲಿ ಅತಿಹೆಚ್ಚು ಬಳಸಿದ ಪ್ರಮುಖ 10 ಹ್ಯಾಷ್​ಟ್ಯಾಗ್​ಗಳಲ್ಲಿ ಲೋಕಸಭಾ ಚುನಾವಣೆ 2019, ಚಂದ್ರಯಾನ-2, ಸಿಡಬ್ಲ್ಯೂಸಿ19, ಪುಲ್ವಾಮಾ ದಾಳಿಗೆ ಪ್ರತೀಕಾರ, 370ನೇ ವಿಧಿ ರದ್ದತಿ, ಬಿಗಿಲ್, ದೀಪಾವಳಿ, ಅವೆಂಜರ್ಸ್ ಎಂಡ್ ಗೇಮ್ ಅಯೋಧ್ಯೆ ತೀರ್ಪು ಮತ್ತು ಈದ್ ಮುಬಾರಕ್ ಇವೆ.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...