ಗ್ರೀನ್ ಇಂಡಿಯಾ ಚಾಲೆಂಜ್​ಗೆ ಕೈಜೋಡಿಸಿದ ನಟ ಸಲ್ಮಾನ್ ಖಾನ್

blank

ಹೈದರಾಬಾದ್: ಬಾಲಿವುಡ್ ನಟ ಸಲ್ಮಾನ್ ಖಾನ್ ತಮ್ಮ ಮುಂಬರುವ ಸಿನಿಮಾವೊಂದರ ಶೂಟಿಂಗ್‌ಗಾಗಿ ಹೈದರಾಬಾದ್‌ಗೆ ಆಗಮಿಸಿದ್ದರು. ಈ ವೇಳೆ ಗ್ರೀನ್ ಇಂಡಿಯಾ ಚಾಲೆಂಜ್ ನಲ್ಲಿ ಭಾಗವಹಿಸುವ ಮೂಲಕ ಗಮನ ಸೆಳೆದರು.

ರಾಜ್ಯಸಭಾ ಸಂಸದ ಮತ್ತು ಗ್ರೀನ್ ಇಂಡಿಯಾ ಸಂಸ್ಥಾಪಕ ಜೆ.ಸಂತೋಷ್ ಕುಮಾರ್ ಅವರೊಂದಿಗೆ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಸಸಿಗಳನ್ನು ನೆಡುವ ಮೂಲಕ​ ಅಭಿಯಾನಕ್ಕೆ ಸಾಥ್ ಕೊಟ್ಟರು.

ಗ್ರೀನ್ ಇಂಡಿಯಾ ಚಾಲೆಂಜ್ ಅಭಿಯಾನದ ಬಗ್ಗೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದ ಸಲ್ಲು, ಗಿಡ ನೆಡುವ ಕಾರ್ಯಕ್ರಮದ ಜವಾಬ್ದಾರಿಯನ್ನು ಈ ನೆಲದ ಪ್ರತಿಯೊಬ್ಬ ವ್ಯಕ್ತಿಯೂ ವಹಿಸಿಕೊಳ್ಳಬೇಕು. ದೊಡ್ಡ ಮರಗಳನ್ನು ಬೆಳೆಸುವವರೆಗೆ ಆ ಸಸಿಗಳನ್ನು ಸಮರ್ಪಕವಾಗಿ ಆರೈಕೆ ಮಾಡಬೇಕು ಎಂದು ಹೇಳಿದರು. ಗ್ರೀನ್ ಇಂಡಿಯಾ ಚಾಲೆಂಜ್‌ ಸೇರಲು ಮತ್ತು ದೊಡ್ಡ ಪ್ರಮಾಣದಲ್ಲಿ ಸಸಿಗಳನ್ನು ನೆಡಲು ತಮ್ಮ ಅಭಿಮಾನಿಗಳಿಗೆ ಕರೆ ಕೊಟ್ಟರು.

ನಟ ದಿಗಂತ್ ಹೆಲ್ತ್ ಬುಲೆಟಿನ್ ಬಿಡುಗಡೆ; ಈಗಿನ ಸ್ಥಿತಿಯ ಬಗ್ಗೆ ವೈದ್ಯರು ಹೇಳಿದ್ದೇನು?

Share This Article

ಪ್ಲಾಸ್ಟಿಕ್ ಬಾಕ್ಸ್​​ನಲ್ಲಿ ಬಿಸಿ ಅನ್ನ ಇಡುವ ಅಭ್ಯಾಸವಿದೆಯೇ? ಆರೋಗ್ಯದ ಬಗ್ಗೆ ಇರಲಿ ಎಚ್ಚರ.. hot rice in plastic boxes

hot rice in plastic boxes: ಪ್ಲಾಸ್ಟಿಕ್ ಬಳಕೆಯನ್ನು ತಡೆಯಲಾಗುತ್ತಿಲ್ಲ. ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸುವುದು ಹಾನಿಕಾರಕ,…

ಜಗತ್ತಿನ ಈ 5 ಜನರ ಮುಂದೆ ಯಾವಾಗಲೂ ಮೌನವಾಗಿರಬೇಕಂತೆ! ಚಾಣಕ್ಯ ನೀತಿ ಬಗ್ಗೆ ತಿಳಿಯಿರಿ | Chanakya Niti

Chanakya Niti : ಚಾಣಕ್ಯ ಎಂದ ಕ್ಷಣ ಕಣ್ಣ ಮುಂದೆ ಬರುವುದೆ ಚಾಣಕ್ಷ್ಯತನ, ಬುದ್ಧಿವಂತಿಕೆ. ಹಾಗಾಗಿ,…

ಮಾವಿನಹಣ್ಣು ತಿಂದು ಈಸಿಯಾಗಿ ದೇಹದ ತೂಕ ಇಳಿಸಬಹುದು! ಹೊಸ ಅಧ್ಯಯನ.. mango

mango: ತೂಕ ಇಳಿಸಿಕೊಳ್ಳಲು ಬಯಸುವ ಜನರು ಹೆಚ್ಚಾಗಿ ಮಾವಿನಹಣ್ಣನ್ನು ತಪ್ಪಿಸುತ್ತಾರೆ. ಆದರೆ ಇತ್ತೀಚಿನ ಅಧ್ಯಯನವು ತೂಕ…