ಕೋಡಿಯಲ್ಲಿ ಹಸಿರು ಜೀವ ಅಭಿಯಾನ

kota (9)
Published on

ಕೋಟ: ಕೋಡಿ ಗ್ರಾಪಂ ಆಶ್ರಯದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಪಂಚವರ್ಣ ಸಂಟನೆ ಕೋಟ ಇವರ ಸಂಯೋಜನೆಯೊಂದಿಗೆ ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನೆ, ಕೋಡಿ ಸಮನ್ವಯ ಸಂಜೀವಿನಿ ಒಕ್ಕೂಟ ಹಾಗೂ ಎಸ್‌ಎಲ್‌ಆರ್‌ಎಂ ಟಕದ ಸಹಯೋಗದೊಂದಿಗೆ ಹಸಿರು ಜೀವ ಅಭಿಯಾನ ನಡೆಯಿತು.

ಕೋಡಿ ಗ್ರಾಪಂ ಅಧ್ಯಕ್ಷೆ ಗೀತಾ ಖಾರ್ವಿ, ಸದಸ್ಯರಾದ ಪ್ರಭಾಕರ್ ಮೆಂಡನ್, ಕೃಷ್ಣ ಪೂಜಾರಿ, ಹೊಸಬೆಂಗ್ರೆ ಅಂಗನವಾಡಿ ಕಾರ್ಯಕರ್ತೆ ಯಮುನಾ ಎಲ್.ಕುಂದರ್, ಕೋಡಿ ಗ್ರಾಪಂ ಸಂಜೀವಿನಿ ಒಕ್ಕೂಟ ಅಧ್ಯಕ್ಷೆ ಪೂರ್ಣಿಮಾ, ಸಂಜೀವಿನಿ ಮಾಜಿ ಅಧ್ಯಕ್ಷೆ ದೀಪಾ ಆರ್.ಖಾರ್ವಿ, ಸ್ತ್ರೀ ಶಕ್ತಿ ಸಂ ಸದಸ್ಯರಾದ ಶಾರದಾ, ಸುಜಾತ ಖಾರ್ವಿ ಹಾಗೂ ಸ್ಥಳೀಯರಾದ ಭಾರತಿ ಇತತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net