ಮರಾಠಿ ಸಮಾಜದಿಂದ ಗುರುವಂದನೆ

marati
ಶ್ರೀ ಭಾರತಿ ತೀರ್ಥ ಸ್ವಾಮಿ ಅವರಿಗೆ ಬೈಂದೂರು ಮತ್ತು ಕುಂದಾಪುರ ವಲಯದ ಮರಾಠಿ ಸಮಾಜ ಬಾಂಧವರು ಗುರುವಂದನೆ ಸಲ್ಲಿಸಿದರು
Published on

ಬೈಂದೂರು: ಚಾತುರ್ಮಾಸ್ಯ ಹಿನ್ನೆಲೆಯಲ್ಲಿ ಶೃಂಗೇರಿ ಶಾರದಾ ಪೀಠದ ಶ್ರೀ ಭಾರತಿತೀರ್ಥ ಸ್ವಾಮಿ ಅವರಿಗೆ ಬೈಂದೂರು ಮತ್ತು ಕುಂದಾಪುರ ವಲಯದ 36 ಕೇರಿಯ ಸಮಸ್ತ ಮರಾಠಿ ಸಮಾಜದ ಸದಸ್ಯರು ಗುರುವಂದನೆ ಸಲ್ಲಿಸಿದರು.

ಗುರುವಂದನಾ ಸಮಿತಿ ಅಧ್ಯಕ್ಷ ಭೋಜ ನಾಯ್ಕ ಜಾಂಬ್ಳಿಹೊಂಡ, ಉಪಾಧ್ಯಕ್ಷ ಮಹಾಲಿಂಗ ನಾಯ್ಕ ಜೋಗಿಜಡ್ಡು, ಕಾರ್ಯದರ್ಶಿ ಉದಯ ನಾಯ್ಕ ಕನ್ಕಿಮಡಿ, ನಾರಾಯಣ ನಾಯ್ಕ ಬ್ರಮ್ಮೇರಿ, ಜಯರಾಮ ನಾಯ್ಕ ಮಂಗನಮಕ್ಕಿ, ಶೇಷು ನಾಯ್ಕ ಮಾವಿನಕೊಡು, ಲೋಕೇಶ್ ಅಡಿಗ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net