ಶವದ ಪಕ್ಕ ಕುಳಿತು ರೋದಿಸಿದ ಕೋತಿ; ಮನಕಲಕುವ ದೃಶ್ಯ ವೈರಲ್

ಲಖನೌ: ಮನುಷ್ಯ ಹಾಗೂ ಪ್ರಾಣಿಗಳ ನಡುವ ಅವಿನಭಾವ ಸಂಬಂಧವಿದೆ. ಅನೇಕ ಜನರು ಮನುಷ್ಯರಿಗಿಂತ ಪ್ರಾಣಿಗಳನ್ನು ಹೆಚ್ಚು ಪ್ರೀತಿ ಮಾಡುತ್ತಾರೆ. ಮನೆಯ ಒಬ್ಬ ಸದಸ್ಯನಂತೆ ಪ್ರಾಣಿಗಳನ್ನು ನೋಡಿಕೊಳ್ತಾರೆ. ಅದೇ ರೀತಿ ಈ ಜಗತ್ತಿನಲ್ಲಿ ಎಷ್ಟೆಲ್ಲ ವಿಚಿತ್ರ ನಡೆಯುತ್ತೆ, ಏನೆನೆಲ್ಲ ಆಗುತ್ತೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ತನಗೆ ಆಗಿಂದಾಗೆ ಆಹಾರ ನೀಡುತ್ತಿದ್ದರು ಎಂಬ ಕಾರಣಕ್ಕೆ ಕೋತಿಯೊಂದು ವ್ಯಕ್ತಿಯೊಬ್ಬರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡು ಆತನಿಗೆ ಅಂತಿಮ ನಮನ ಸಲ್ಲಿಸಿರುವ ಘಟನೆ ಉತ್ತರಪ್ರದೇಶದ ಅಮ್ರೋಹಾದಲ್ಲಿ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ … Continue reading ಶವದ ಪಕ್ಕ ಕುಳಿತು ರೋದಿಸಿದ ಕೋತಿ; ಮನಕಲಕುವ ದೃಶ್ಯ ವೈರಲ್