ಪ್ರತಿ ಮನೆಗೂ ಉಚಿತ ವಿದ್ಯುತ್, ಗೃಹಜ್ಯೋತಿ ಯೋಜನೆ ಜಾರಿಗೂ ಆದೇಶ: ಷರತ್ತುಗಳ ವಿವರ ಇಲ್ಲಿದೆ..

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ ಪ್ರತಿ ಮನೆಗೂ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡುವ ಗೃಹಜ್ಯೋತಿ ಯೋಜನೆಯ ಜಾರಿಗೂ ಇದೀಗ ಆದೇಶ ಹೊರಬಿದ್ದಿದೆ. ವಿದ್ಯುಚ್ಛಕ್ತಿಯನ್ನು ಉಚಿತವಾಗಿ ರಾಜ್ಯದ ನಾಗರಿಕರಿಗೆ ಒದಗಿಸಲು ಮೇ 20ರಂದು ಸಚಿವ ಸಂಪುಟದ ಸಭೆಯಲ್ಲಿ ತಾತ್ವಿಕ ಅನುಮೋದನೆ ನೀಡಲಾಗಿತ್ತು. ಅಲ್ಲದೆ ಗೃಹಜ್ಯೋತಿ ಯೋಜನೆ ಅನುಷ್ಠಾನಗೊಳಿಸಲು ಅನುಸರಿಸಬೇಕಾದ ಕಾರ್ಯವಿಧಾನ ಮತ್ತು ಪಾಲಿಸಬೇಕಾದ ಷರತ್ತು ಮತ್ತು ನಿಬಂಧನೆಗಳ ಬಗ್ಗೆ ಸರ್ಕಾರದಿಂದ ಪ್ರತ್ಯೇಕ ಆದೇಶ ಹೊರಡಿಸಲಾಗುವುದೆಂದು ಅಂದು ತಿಳಿಸಲಾಗಿತ್ತು. ಜೂ. 2ರಂದು … Continue reading ಪ್ರತಿ ಮನೆಗೂ ಉಚಿತ ವಿದ್ಯುತ್, ಗೃಹಜ್ಯೋತಿ ಯೋಜನೆ ಜಾರಿಗೂ ಆದೇಶ: ಷರತ್ತುಗಳ ವಿವರ ಇಲ್ಲಿದೆ..