More

  ಭಾವಚಿತ್ರಕ್ಕೆ ಪುಷ್ಪಾರ್ಚನೆ

  ಗುಂಡ್ಲುಪೇಟೆ: ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಭಾನುವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜನ್ಮದಿನ ಕಾರ್ಯಕ್ರಮವನ್ನು ಆಚರಿಸಲಾಯಿತು.


  ತಹಸೀಲ್ದಾರ್ ಮಂಜುನಾಥ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಬದುಕಿನ, ಆದರ್ಶಗಳ ಬಗ್ಗೆ ಮಾತನಾಡಿದರು. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮೋಹನ್ ಕುಮಾರ್, ಬಿಇಒ ರಾಜಶೇಖರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ರಾಮಲಿಂಗಯ್ಯ, ಮುಖಂಡರಾದ ಸಿದ್ದಯ್ಯ, ಬಸವರಾಜು, ಕಾಂತರಾಜು, ಸುರೇಶ್ ನಾಯಕ್, ಅಬ್ದುಲ್ ಮಾಲೀಕ್ ಇತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts