ಅದ್ಧೂರಿ ಮದುವೆ; ರಾತ್ರಿ ಇಡೀ 28 ಕಿ.ಮೀ​ ನಡೆದು ಮಂಟಪಕ್ಕೆ ಬಂದ ವರ!

ಒಡಿಶಾ: ಮದುವೆ ಎಂದರೆ ಸಂಭ್ರಮ. ವಧು,ವರರಿಗೆ ವಿಶೇಷ ದಿನವಾಗಿರುತ್ತದೆ. ವಿವಾಹದ ಕುರಿತಾಗಿ ಎಷ್ಟೋ ಕನಸುಗಳನ್ನು ಕಟ್ಟಿಕೊಂಡಿರುತ್ತಾರೆ. ಆದರೆ ಇಲ್ಲೊಂದು ಕುಟುಂಬ ಮಗನ ಮದುವೆಯನ್ನು ಅದ್ಧೂರಿಯಾಗಿ ಮಾಡಲು ಎಲ್ಲಾ ವ್ಯವಸ್ಥೆ ಮಾಡಿಕೊಂಡಿತ್ತು. ಆದರೆ ಅಲ್ಲಿ ಆಗಿದ್ದೇ ಬೇರೆಯಾಗಿದೆ. ಒಡಿಶಾದ ರಾಯಗಡ ಜಿಲ್ಲೆಯ ವಧುವಿನ ಗ್ರಾಮಕ್ಕೆ ಮದುವೆಗಾಗಿ ವರ ನರೇಶ್ ಪ್ರಾಸ್ಕಾ ಮತ್ತು ಅವರ ಕುಟುಂಬ ಮದುವೆಯ ಅದ್ಧೂರಿ ಮೆರವಣಿಗೆಗಾಗಿ 4 ಕಾರು ವ್ಯವಸ್ಥೆ ಮಾಡಿದ್ದರು. ಆದರೆ ವರ ಹಾಗೂ ಆತನ ಕುಟುಂಬ ಸುಮಾರೂ 28 ಕಿ.ಮೀ ಅಂದರೆ ರಾತ್ರೀ … Continue reading ಅದ್ಧೂರಿ ಮದುವೆ; ರಾತ್ರಿ ಇಡೀ 28 ಕಿ.ಮೀ​ ನಡೆದು ಮಂಟಪಕ್ಕೆ ಬಂದ ವರ!