ಕಲ್ಯಾಣ ಮಂಟಪದಲ್ಲೇ ಕುಸಿದು ಬಿದ್ದ ವರ; ಆಸ್ಪತ್ರೆಯ ಮಾರ್ಗಮಧ್ಯೆ ಸಾವು

ಬಿಹಾರ: ದೇಶದಲ್ಲಿ ಕುಸಿದು ಬಿದ್ದು ಸಾವಿಗೀಡಾಗುತ್ತಿರುವ ಪ್ರಕರಣಗಳು ಹೆಚ್ಚಾಗಿದ್ದು, ಅಂಥದ್ದೇ ಇನ್ನೊಂದು ಪ್ರಕರಣ ಬೆಳಕಿಗೆ ಬಂದಿದೆ. ಇದರಲ್ಲಿ ಮದುಮಗನೊಬ್ಬ ಕಲ್ಯಾಣಮಂಟಪದಲ್ಲೇ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಪತಿ ಹೃದಯಾಘಾತಕ್ಕೆ ಬಲಿ; ಒಂದೇ ಉರುಳಿಗೆ ಮಗನೊಂದಿಗೆ ಕೊರಳೊಡ್ಡಿ ಪ್ರಾಣ ಬಿಟ್ಟ ಪತ್ನಿ ಬಿಹಾರದ ಸೀತಾಮರ್ಹಿ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ. ಸುರೇಂದ್ರ ಕುಮಾರ್ ಕುಸಿದು ಬಿದ್ದು ಸಾವಿಗೀಡಾದ ವರ. ಬುಧವಾರ ಈ ಪ್ರಕರಣ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹಾರ ಬದಲಾಯಿಸುವ ವೇಳೆ ಈತ ಕುಸಿದು … Continue reading ಕಲ್ಯಾಣ ಮಂಟಪದಲ್ಲೇ ಕುಸಿದು ಬಿದ್ದ ವರ; ಆಸ್ಪತ್ರೆಯ ಮಾರ್ಗಮಧ್ಯೆ ಸಾವು