95 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಭೂಮಿಪೂಜೆ

blank

ಮೈಸೂರು: ಶ್ರೀಜ್ವಾಲಾಮುಖಿ ತ್ರಿಪುರ ಸುಂದರಿ ಅಮ್ಮನವರ ದೇವಸ್ಥಾನಕ್ಕೆ ಭೇಟಿ ನೀಡಿದ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರು 95 ಲಕ್ಷ ರೂ. ವೆಚ್ಚದ ವಿವಿಧ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.
ದೇವರ ದರ್ಶನ ಪಡೆದ ಬಳಿಕ ಉತ್ತನಹಳ್ಳಿ ಹೊರ ವರ್ತುಲ ರಸ್ತೆಯಿಂದ ಶ್ರೀ ಜ್ವಾಲಾಮುಖಿ ಅಮ್ಮನವರ ದೇವಸ್ಥಾನದವರೆಗೂ ಚತುಷ್ಪಥ ರಸ್ತೆಯನ್ನು ಅಭಿವೃದ್ಧಿಪಡಿಸುವುದು, ಮೆಲ್ಲಹಳ್ಳಿ ಹಳ್ಳಿಕೆರೆ ಹುಂಡಿ ಗ್ರಾಮದಲ್ಲಿ ವಿದ್ಯುತ್ ದೀಪ ಅಳವಡಿಸುವ ಕಾಮಗಾರಿಗೆ ಚಾಲನೆ ನೀಡಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಟೇಲರು ಜವರೇಗೌಡ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಮಂಜುಳಾ ಮಂಜುನಾಥ್, ಶ್ರೀಚಾಮುಂಡೇಶ್ವರಿ ದೇವಸ್ಥಾನದ ಮಾಜಿ ಧರ್ಮದರ್ಶಿ ಉತ್ತನಹಳ್ಳಿ ಶಿವಣ್ಣ, ಗ್ರಾ.ಪಂ ಮಾಜಿ ಉಪಾಧ್ಯಕ್ಷ ಕೆ.ಎಂ. ಶಿವಣ್ಣ, ವರುಣ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ರವಿಕುಮಾರ್, ಮುಖಂಡರಾದ ಬಿ.ಬಸವರಾಜು, ಮಹದೇವು, ಎಂ.ಶಿವಬೀರ, ಜೆ.ಲಿಂಗರಾಜು, ಎಂ. ರಂಗಸ್ವಾಮಿ, ಅಧಿಕಾರಿಗಳಾದ ಉಮೇಶ್, ಜೆ.ಇ.ಲವಕುಮಾರ, ಗುತ್ತಿಗೆದಾರರಾದ ಆರ್.ಎಂ.ರಮೇಶ್, ಸಿ. ಚಂದ್ರಶೇಖರ್ ಇತರರು ಇದ್ದರು.

Share This Article

ಹೋಟೆಲ್​ ಸ್ಟೈಲ್​​ ಪನೀರ್ ಅಮೃತಸರಿ ಮಾಡುವ ವಿಧಾನ ಇಲ್ಲಿದೆ; ನೀವೊಮ್ಮೆ ಟ್ರೈ ಮಾಡಿ | Recipe

ಹಲವು ಬಾರಿ ಒಂದೇ ರೀತಿಯ ಆಹಾರ ತಿಂದು ಬೇಸರವಾಗುತ್ತದೆ. ಆಗ ಹೋಟೆಲ್‌ಗೆ ಹೋಗಿ ಊಟ ಮಾಡಲು…

ಚಿನ್ನದ ಮೇಲೆ ಲೋನ್​ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳಿಂದ ಮೊದಲು ದೂರವಿರಿ, ಇಲ್ಲದಿದ್ರೆ ನಷ್ಟ ಖಚಿತ | Gold Loan

Gold Loan: ಮನೆಯಲ್ಲಿದ್ದರೆ ಚಿನ್ನ ಚಿಂತೆಯೂ ಏತಕೇ ಇನ್ನಾ? ಎಂಬ ಮಾತನ್ನು ಇಂದಿಗೂ ನಮ್ಮ ಜನ…

ತಣ್ಣೀರಿನಲ್ಲಿ ಈಜುವುದರಿಂದಾಗುವ ಪ್ರಯೋಜನಗಳನ್ನು ನೀವು ತಿಳಿದುಕೊಳ್ಳಲೇಬೇಕು; ನಿಮಗಾಗಿಯೇ ಈ ಮಾಹಿತಿ | Health Tips

ತಣ್ಣೀರಿನಲ್ಲಿ ಈಜುವುದು ಕೇವಲ ಸಾಹಸ ಕ್ರೀಡೆ ಅಥವಾ ಹವ್ಯಾಸವಲ್ಲ. ಆದರೆ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು…