Gruha Lakshmi Scheme: ಜು.19ರಿಂದ ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಆರಂಭ; ಪ್ರಕ್ರಿಯೆ ಹೇಗೆ ನಡೆಯುತ್ತದೆ? ಇಲ್ಲಿದೆ ವಿವರ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗ್ಯಾರಂಟಿಗಳಲ್ಲಿ ಒಂದಾದ ಮನೆಯೊಡತಿಗೆ ಮಾಸಿಕ ಎರಡು ಸಾವಿರ ರೂ ಭತ್ಯೆ ನೀಡುವ ಗೃಹಲಕ್ಷ್ಮಿ ಯೋಜನೆಗೆ ಜುಲೈ 17 ಅಥವಾ 19ರಂದು ಅರ್ಜಿ ಸ್ವೀಕಾರ ಪ್ರಕ್ರಿಯೆಗೆ ಚಾಲನೆ ನೀಡುವ ಸಾಧ್ಯತೆಗಳಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು. ಒಂದು ವೇಳೆ ರಾಷ್ಟ್ರೀಯ ನಾಯಕರ ಲಭ್ಯತೆಯಿಲ್ಲದಿದ್ದರೆ ಜು.19ರ ಸಂಜೆ ಬ್ಯಾಂಕ್ವೆಟ್ ಹಾಲ್​​​​​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯೋಜನೆಯ ಆ್ಯಪ್ ಬಿಡುಗಡೆ ಮಾಡಲಿದ್ದು, ಅದೇ ದಿನದಿಂದ ಅರ್ಜಿಗಳು ಅಪ್ ಲೋಡ್ … Continue reading Gruha Lakshmi Scheme: ಜು.19ರಿಂದ ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಆರಂಭ; ಪ್ರಕ್ರಿಯೆ ಹೇಗೆ ನಡೆಯುತ್ತದೆ? ಇಲ್ಲಿದೆ ವಿವರ