ಜುಲೈ 19ರಿಂದ ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ

ಬೆಂಗಳೂರು: ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್​ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜುಲೈ 19ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ‌ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್​, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್ ಹಾಗೂ ಬಿಬಿಎಂಪಿ ವಾರ್ಡ್ ಕಚೇರಿ ಕೇಂದ್ರಗಲ್ಲಿ ಅರ್ಜಿ ಸಲ್ಲಿಸಬಹುದು ಎಂದರು. ಇದನ್ನೂ ಓದಿ: ಲಂಚ ಪಡೆದು ಎಸ್ಕೇಪ್​ ಆಗುತ್ತಿದ್ದ ಭ್ರಷ್ಟನನ್ನು ಸಿನಿಮಾ ಸ್ಟೈಲ್​ನಲ್ಲಿ … Continue reading ಜುಲೈ 19ರಿಂದ ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ