Friday, 16th November 2018  

Vijayavani

ಜನಾರ್ದನರೆಡ್ಡಿ ಕೇಸ್ ಬೆನ್ನಲ್ಲೇ ಡಿಕೆಶಿಗೆ ಬಂಧನ ಭೀತಿ - ಇಡಿಯಿಂದ 3ನೇ ಬಾರಿ ಇಡಿ ನೋಟಿಸ್ ಜಾರಿ        ಆ್ಯಂಬಿಂಡೆಟ್ ಪ್ರಕರಣದಲ್ಲಿ ಇಡಿ ಹೆಸರಿಗೆ ಆಕ್ಷೇಪ - ಸಿಸಿಬಿ ವಿರುದ್ಧ ಇಡಿ ಜಂಟಿ ನಿರ್ದೇಶಕ ಗರಂ        ಸಚಿವ ಸಂಪುಟ ವಿಸ್ತರಣೆಗೆ ಧನುರ್ಮಾಸದ ಎಫೆಕ್ಟ್ - ಸದ್ಯಕ್ಕಿಲ್ಲ ಆಕಾಂಕ್ಷಿಗಳಿಗೆ ಸಚಿವ ಭಾಗ್ಯ - ಕಾಂಗ್ರೆಸ್ಸಿಗರಲ್ಲಿ ಮತ್ತೆ ಅಸಮಾಧಾನ        ರಾಜ್ಯಾದ್ಯಂತ ಭುಗಿಲೆದ್ದ ರೈತರ ಹೋರಾಟದ ಕಿಚ್ಚು - ರೈತರನ್ನು ಭೇಟಿಯಾಗುವುದಾಗಿ ಹೇಳಿದ ಕುಮಾರಸ್ವಾಮಿ        ಗಾಂಧಿ ಕುಟುಂಬ ಬಿಟ್ಟು ಬೇರೆಯವರು ಎಐಸಿಸಿ 5 ಅಧ್ಯಕ್ಷರಾಗಲಿ - ಕಾಂಗ್ರೆಸ್​ಗೆ ಪ್ರಧಾನಿ ಮೋದಿಯಿಂದ ನೇರ ಸವಾಲು        ತಮಿಳುನಾಡಿನಾದ್ಯಂತ ಗಜ ಚಂಡಮಾರುತದ ಅರ್ಭಟ - 20ಕ್ಕೂ ಹೆಚ್ಚು ಮಂದಿ ದುರ್ಮರಣ - ಅಪಾರ ಆಸ್ತಿ ಪಾಸ್ತಿ, ಬೆಳೆ ನಾಶ       
Breaking News

ಐದು ಬ್ಯಾಂಕಿಂಗ್ ಸೇವೆಗೆ ಜಿಎಸ್​ಟಿ

Monday, 11.06.2018, 3:01 AM       No Comments

ನವದೆಹಲಿ: ಬ್ಯಾಂಕ್​ಗಳ ಉಚಿತ ಸೇವೆಗಳಿಗೆ ಸರಕು ಸೇವಾ ತೆರಿಗೆ (ಜಿಎಸ್​ಟಿ) ಅನ್ವಯ ಆಗುವುದಿಲ್ಲವೆಂದು ಕೇಂದ್ರ ಸರ್ಕಾರ ಇತ್ತೀಚೆಗೆ ಸ್ಪಷ್ಟನೆ ನೀಡಿದ್ದರೂ, ಆದಾಯ ತೆರಿಗೆ ಇಲಾಖೆ ಅನೇಕ ಬ್ಯಾಂಕ್​ಗಳಿಗೆ ತೆರಿಗೆ ಪಾವತಿಸದ ಕುರಿತು ನೋಟಿಸ್ ಕಳುಹಿಸಿರುವುದು ಗೊಂದಲಕ್ಕೆ ಕಾರಣವಾಗಿದೆ. ಈ ಬೆನ್ನಲ್ಲೇ, ಐದು ರೀತಿಯ ಬ್ಯಾಂಕಿಂಗ್ ಸೇವೆ, ಹಣಕಾಸು ವ್ಯವಹಾರಗಳಿಗೆ ಜಿಎಸ್​ಟಿ ಅನ್ವಯವಾಗುತ್ತದೆ ಎಂದು ಕೇಂದ್ರ ಪರೋಕ್ಷ ತೆರಿಗೆ ಮತ್ತು ಸೀಮಾಸುಂಕ ಮಂಡಳಿ (ಸಿಬಿಐಸಿ) ಸ್ಪಷ್ಟಪಡಿಸಿದೆ. ಎಟಿಎಂನಿಂದ ಹಣ ಹಿಂಪಡೆಯುವುದು, ಚೆಕ್ ಬುಕ್ ವಿತರಣೆಯಂತಹ ಉಚಿತ ಸೇವೆಗಳಿಗೆ ಜಿಎಸ್​ಟಿ ಇಲ್ಲ. -ಏಜೆನ್ಸೀಸ್

Leave a Reply

Your email address will not be published. Required fields are marked *

Back To Top