₹ 2.35 ಲಕ್ಷ ಕೋಟಿ ತೆರಿಗೆ ಕೊರತೆ: ರಾಜ್ಯಗಳ ಎದುರು ಎರಡು ಆಯ್ಕೆಗಳನ್ನಿಟ್ಟ ಕೇಂದ್ರ ಸರ್ಕಾರ

ನವದೆಹಲಿ: ರಾಜ್ಯಗಳ ಜಿಎಸ್​ಟಿ ರೆವೆನ್ಯೂ ಕೊರತೆ ಆಗಿರುವ ಬಗ್ಗೆ ಇಂದು ನಡೆದ ಜಿಎಸ್​ಟಿ ಕೌನ್ಸಿಲ್ ಸಭೆಯಲ್ಲಿ ಚರ್ಚೆ ಆಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಗುರುವಾರ ಜಿಎಸ್​ಟಿ ಕೌನ್ಸಿಲ್ ಸಭೆ ನಡೆದಿತ್ತು. ಜಿಎಸ್​ಟಿ ರೆವೆನ್ಯೂ ಕೊರತೆ ನೀಗಿಸುವುದಕ್ಕಾಗಿ ಕೇಂದ್ರ ಸರ್ಕಾರ ಎರಡು ಆಯ್ಕೆಗಳನ್ನು ರಾಜ್ಯಗಳ ಮುಂದಿಟ್ಟಿದೆ. ಇದನ್ನೂ ಓದಿ: ‘ಗ್ರೂಪ್ ಆಫ್​ 23’ ಮೇಲೆ ‘ಕೈ’ಕಮಾಂಡ್​ ಸರ್ಜಿಕಲ್ ಸ್ಟ್ರೈಕ್​ !: ಸಿಬಲ್​ ಕಳವಳ ರೆವೆನ್ಯೂ ಕೊರತೆ ನೀಗಿಸುವ   2 ಆಯ್ಕೆಗಳು 1 ಭಾರತೀಯ ರಿಸರ್ವ್ ಬ್ಯಾಂಕ್ … Continue reading ₹ 2.35 ಲಕ್ಷ ಕೋಟಿ ತೆರಿಗೆ ಕೊರತೆ: ರಾಜ್ಯಗಳ ಎದುರು ಎರಡು ಆಯ್ಕೆಗಳನ್ನಿಟ್ಟ ಕೇಂದ್ರ ಸರ್ಕಾರ