ಕರೊನಾ ಔಷಧಿ, ಅಗತ್ಯವಸ್ತುಗಳ ಮೇಲೆ ಜಿಎಸ್​ಟಿ ಕಡಿತ; ಯಾವುದಕ್ಕೆ ಎಷ್ಟೆಷ್ಟು ಇಲ್ಲಿದೆ ವಿವರ

ನವದೆಹಲಿ : ಇಂದು ನಡೆದ 44ನೇ ಜಿಎಸ್​ಟಿ ಕೌನ್ಸಿಲ್ ಸಭೆಯಲ್ಲಿ ಕರೊನಾ ನಿರ್ವಹಣೆ ಮತ್ತು ಪರಿಹಾರ ಕಾರ್ಯಗಳಲ್ಲಿ ಬಳಸಲಾಗುವ ಹಲವು ವಸ್ತುಗಳ ಮೇಲಿನ ಜಿಎಸ್​ಟಿ ದರಗಳನ್ನು ಸೆಪ್ಟೆಂಬರ್ 30 ರವರೆಗೆ ಕಡಿತಗೊಳಿಸಲು ನಿರ್ಧರಿಸಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಕೇಂದ್ರ ಹಣಕಾಸು ವ್ಯವಹಾರಗಳ ರಾಜ್ಯ ಸಚಿವ ಅನುರಾಗ್​ ಠಾಕುರ್​, ವಿವಿಧ ರಾಜ್ಯಗಳ ಹಣಕಾಸು ಮಂತ್ರಿಗಳು ಮತ್ತು ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. ಇದನ್ನೂ ಓದಿ: ವೈದ್ಯರ ಮೇಲೆ ಹಲ್ಲೆ : … Continue reading ಕರೊನಾ ಔಷಧಿ, ಅಗತ್ಯವಸ್ತುಗಳ ಮೇಲೆ ಜಿಎಸ್​ಟಿ ಕಡಿತ; ಯಾವುದಕ್ಕೆ ಎಷ್ಟೆಷ್ಟು ಇಲ್ಲಿದೆ ವಿವರ