`ಗ್ಯಾರಂಟಿ' ಪ್ರಗತಿ ಪರಿಶೀಲನಾ ಸಭೆ

Guarantee
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಸರ್ಕಾರದ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಜಾರಿ ಕುರಿತು ಜೂ. 18ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ಆಯೋಜಿಸಲಾಗಿದೆ. ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ ಅಧ್ಯಕ್ಷತೆಯಲ್ಲಿ ಸಭೆ ಜರುಗುವುದು. ಗ್ಯಾರಂಟಿ ಯೋಜನೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಗೆ ಹಾಜರಾಗಬೇಕು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net